karnataka Sslc Exam 2021 : ಮೊದಲ ದಿನದ ಎಸ್ಎಸ್ಎಲ್ಸಿ ಪರೀಕ್ಷೆ ಯಶಸ್ವಿ
Monday, July 19, 2021, 23:57 [IST]
ರಾಜ್ಯದಲ್ಲಿ ಮೊದಲ ದಿನದ ಎಸ್ಎಸ್ಎಲ್ಸಿ ಪರೀಕ್ಷೆಯು ಯಾವುದೇ ಗೊಂದಲಗಳಿಲ್ಲದೆ ಸುರಕ್ಷಿತ ವಾತಾವರಣದಲ್ಲಿ ಹಾಗೂ ಸುಸೂತ್ರವಾಗಿ ನಡೆದಿದೆ ಎಂದು ಪ್ರಾಥಮಿಕ ಮತ್ತು ಪ್ರೌಢ ...
Karnataka SSLC Exam 2021 : ರಾಜ್ಯದಲ್ಲಿ ಇಂದಿನಿಂದ ಎಸ್ಎಸ್ಎಲ್ಸಿ ಪರೀಕ್ಷೆ ಆರಂಭ
Monday, July 19, 2021, 10:12 [IST]
Karnataka SSLC Exam 2021 : ರಾಜ್ಯದಲ್ಲೆಡೆ ಕೊರೊನಾ ಸೋಂಕು ಹಬ್ಬುತ್ತಿರುವ ನಡುವೆಯೂ ಜುಲೈ 19 ಮತ್ತು 22ರಂದು ಅಂದರೆ ಎರಡು ದಿನಗಳ ಕಾಲ ಎಸ್ಎಸ್ಎಲ್ಸಿ ಪರೀಕ್ಷೆಯನ್ನು ನಡೆಸಲಾಗುತ್ತಿದೆ. ಈ ...
Karnataka SSLC Exam 2021 : ಪೂರ್ಣ ಶುಲ್ಕ ಪಾವತಿಸದ ವಿದ್ಯಾರ್ಥಿಗಳಿಗೂ ಪರೀಕ್ಷೆ ಬರೆಯುವ ಅವಕಾಶ
Thursday, July 15, 2021, 13:25 [IST]
ರಾಜ್ಯದಲ್ಲಿ ಎಸ್ಎಸ್ಎಲ್ಸಿ ಪರೀಕ್ಷೆಯು ಜುಲೈ 19 ಮತ್ತು 22ರಂದು ನಿಗದಿಯಾಗಿದ್ದು, ಪೂರ್ಣ ಶುಲ್ಕ ಕಟ್ಟದ ವಿದ್ಯಾರ್ಥಿಗಳಿಗೂ ಸಹ ಪರೀಕ್ಷೆ ಪರೀಕ್ಷೆ ಬರೆಯಬಹುದು ಮತ್ತು ಅವರ...
Karnataka SSLC Exam 2021 : ಈ ಬಾರಿ ಪರೀಕ್ಷೆ ಬರೆಯಲಿರುವ ವಿದ್ಯಾರ್ಥಿಗಳ ಸಂಖ್ಯೆ ಎಷ್ಟು ಗೊತ್ತಾ!
Wednesday, July 14, 2021, 23:58 [IST]
ಕರ್ನಾಟಕ ಎಸ್ಎಸ್ಎಲ್ಸಿ ಬೋರ್ಡ್ ಪರೀಕ್ಷೆ ಜುಲೈ 19 ಮತ್ತು 22ರಂದು ನಡೆಯಲಿದೆ. ಈ ವರ್ಷ ಸುಮಾರು 8.76 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ಕರ್ನಾಟಕ ಎ...
Karnataka SSLC Exam 2021 : ಎಸ್ಎಸ್ಎಲ್ಸಿ ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪ್ರಯಾಣ
Tuesday, July 13, 2021, 13:53 [IST]
ಕರ್ನಾಟಕ ರಾಜ್ಯದಲ್ಲಿ ಎಸ್ಎಸ್ಎಲ್ಸಿ ಪರೀಕ್ಷೆ ಜುಲೈ 19 ಹಾಗೂ 22ರಂದು ನಡೆಯಲಿದೆ. ಈ ಪರೀಕ್ಷೆಗೆ ಹಾಜರಾಗಲಿರುವ ವಿದ್ಯಾರ್ಥಿಗಳಿಗೆ ಅನುಕೂಲವಾಗಲೆಂದು ಕೆಎಸ್ಆರ್ಟಿಸಿ ಮಹತ್...
Karnataka SSLC Exam 2021 : ಎಸ್ಎಸ್ಎಲ್ಸಿ ಪರೀಕ್ಷೆಗೆ ಹೈಕೋರ್ಟ್ ಗ್ರೀನ್ ಸಿಗ್ನಲ್
Monday, July 12, 2021, 17:24 [IST]
ರಾಜ್ಯದಲ್ಲಿ ಜುಲೈ 19, 22ರಂದು ನಿಗದಿಯಾಗಿರುವ ಎಸ್ಎಸ್ಎಲ್ಸಿ ಪರೀಕ್ಷೆಗೆ ಹೈಕೋರ್ಟ್ ಗ್ರೀನ್ ಸಿಗ್ನಲ್ ನೀಡಿದೆ. ಕೊರೊನಾ ಸಂಕಷ್ಟದ ಸಂದರ್ಭದಲ್ಲಿ ಎಸ್ಎಸ್ಎಲ್ಸಿ ಪರೀಕ್ಷೆ ನಡೆಸುವ ...
Karnataka 2nd PUC Results 2021 : ಪಿಯುಸಿ ವಿದ್ಯಾರ್ಥಿಗಳಿಗೆ 10ನೇ ತರಗತಿ ಮತ್ತು ಪ್ರಥಮ ಪಿಯುಸಿ ಅಂಕಗಳು ವೀಕ್ಷಣೆಗೆ ಲಭ್ಯ
Friday, July 9, 2021, 14:14 [IST]
2020-21ನೇ ಸಾಲಿನಲ್ಲಿ ದಾಖಲಾಗಿರುವ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳು ತಾವು ಗಳಿಸಿರುವ 10ನೇ /ಎಸ್ಎಸ್ಎಸ್ಎಲ್ ಹಾಗೂ ಪ್ರಥಮ ಪಿಯುಸಿ ಅಂಕಗಳನ್ನು ವೀಕ್ಷಿಸುವ ಅವಕಾಶವನ್ನು ...
Mock SSLC Exam on July 15, 17 : ಎಸ್ಎಸ್ಎಲ್ಸಿ ವಿದ್ಯಾರ್ಥಿಗಳಿಗೆ ಜು.15 ಮತ್ತು 17ರಂದು ಅಣಕು ಪರೀಕ್ಷೆ
Wednesday, July 7, 2021, 13:00 [IST]
ರಾಜ್ಯದಲ್ಲಿ ಎಸ್ಎಸ್ಎಲ್ಸಿ ಪರೀಕ್ಷೆಗಳು ಜುಲೈ 19 ಮತ್ತು 22ರಂದು ನಡೆಯಲಿದ್ದು, ಪರೀಕ್ಷೆಗೆ ಮುಂಚಿತವಾಗಿ ವಿದ್ಯಾರ್ಥಿಗಳಿಗೆ ಜುಲೈ 15 ಮತ್ತು 17,2021ರಂದು ಅಣಕು ಪರೀಕ್ಷೆಗಳನ್ನ...
Karnataka SSLC Exam Revised Time Table : ಎಸ್ಎಸ್ಎಲ್ಸಿ ಪರೀಕ್ಷೆ ಪರಿಷ್ಕೃತ ವೇಳಾಪಟ್ಟಿ ಔಟ್
Wednesday, June 30, 2021, 23:57 [IST]
ಕರ್ನಾಟ ಶಿಕ್ಷಣ ಇಲಾಖೆಯ 2020-21ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆಯ ಪರಿಷ್ಕೃತ ವೇಳಾಪಟ್ಟಿಯನ್ನು ಪ್ರಕಟ ಮಾಡಿದೆ. ಪರಿಷ್ಕೃತ ವೇಳಾಪಟ್ಟಿಯ ಅನುಸಾರ ಯಾವ ದಿನಾಂಕದಲ್ಲಿ ಯಾವೆ...
Karnataka SSLC Exam 2021 Guidelines : ಎಸ್ಎಸ್ಎಲ್ಸಿ ಪರೀಕ್ಷೆ 2021ರ ಮಾರ್ಗಸೂಚಿ ಪ್ರಕಟ
Saturday, June 19, 2021, 11:33 [IST]
ಕರ್ನಾಟಕ ಶಿಕ್ಷಣ ಇಲಾಖೆ 2020-21ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆಗೆ ಸಂಬಂಧಿಸಿದಂತೆ ಹೊಸ ಮಾರ್ಗಸೂಚಿಯನ್ನು ಪ್ರಕಟ ಮಾಡಿದೆ. ಮಾರ್ಗಸೂಚಿಯಲ್ಲಿ ಏನೆಲ್ಲಾ ಸೂಚನೆಯನ್ನು ನೀಡ...
Karnataka SSLC Exam 2021 : ಎಸ್ಎಸ್ಎಲ್ಸಿ ಪರೀಕ್ಷೆಯ ಮಾದರಿ ಪ್ರಶ್ನೆ ಪತ್ರಿಕೆ ವೆಬ್ಸೈಟ್ ನಲ್ಲಿ ಪ್ರಕಟ
Wednesday, June 16, 2021, 23:28 [IST]
ರಾಜ್ಯದಲ್ಲಿ 2020-21ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆಗಳು ಜುಲೈ 3ನೇ ವಾರದಲ್ಲಿ ನಡೆಯಲಿದ್ದು, ಅದಕ್ಕೆ ಶಿಕ್ಷಣ ಇಲಾಖೆ ಸಕಲ ಸಿದ್ಧತೆಯನ್ನು ಮಾಡಿಕೊಳ್ಳುತ್ತಿದೆ. ಎಸ್ಎಸ್&z...
Karnataka SSLC Exam 2021: ಎಸ್ಎಸ್ಎಲ್ಸಿ ಪರೀಕ್ಷೆಗೆ ಹಾಜರಾಗುವ ಶಿಕ್ಷಕರು, ಸಿಬ್ಬಂದಿಗೆ ಕೋವಿಡ್ ಲಸಿಕೆ ಘೋಷಿಸಿದ ಸಚಿವ
Monday, June 14, 2021, 18:10 [IST]
ರಾಜ್ಯದಲ್ಲಿ ಜುಲೈ 3ನೇ ವಾರದಲ್ಲಿ ಎರಡು ದಿನಗಳ ಕಾಲ ನಡೆಯಲಿರುವ ಎಸ್ಎಸ್ಎಲ್ಸಿ ಪರೀಕ್ಷೆಗೆ ಹಾಜರಾಗಲಿರುವ ಶಿಕ್ಷಕರು ಮತ್ತು ಸಿಬ್ಬಂದಿಗಳಿಗೆ ಕೋವಿಡ್ ಲಸಿಕೆ ನೀಡುವುದಾ...
Karnataka 2nd PUC Result 2021: ಎಸ್ಎಸ್ಎಲ್ಸಿ ಅಂಕಗಳನ್ನೂ ಪರಿಗಣಿಸಿ ಪಿಯುಸಿ ರಿಸಲ್ಟ್ : ಸುರೇಶ್ ಕುಮಾರ್ ಘೋಷಣೆ
Saturday, June 5, 2021, 11:28 [IST]
ರಾಜ್ಯದಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆ ರದ್ದು ಮಾಡಿದ ಬೆನ್ನಲ್ಲೇ ದ್ವಿತೀಯ ಪಿಯುಸಿ ಫಲಿತಾಂಶಕ್ಕೆ ಸಂಬಂಧಿಸಿದಂತೆ ಮಹತ್ವದ ನಿರ್ಧಾರವನ್ನು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ...
Karnatak SSLC Exam 2021: ರಾಜ್ಯದಲ್ಲಿ ಜುಲೈನಲ್ಲಿ ನಿಯಂತ್ರಣಕ್ಕೆ ಬಂದರೆ ಮಾತ್ರ ಎಸ್ಎಸ್ಎಲ್ಸಿ ಪರೀಕ್ಷೆ: ಸಿಎಂ ಎಡಿಯೂರಪ್ಪ
Saturday, June 5, 2021, 11:00 [IST]
ರಾಜ್ಯದೆಲ್ಲೆಡೆ ತಲ್ಲಣ ಮೂಡಿಸಿದ್ದ ಎಸ್ಎಸ್ಎಲ್ಸಿ ಮತ್ತು ದ್ವಿತೀಯ ಪಿಯುಸಿ ಪರೀಕ್ಷೆಗಳ ಕುರಿತು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ಮಹತ್ವದ ನ...


Click it and Unblock the Notifications













