ಕರ್ನಾಟಕ ಬ್ಯಾಂಕ್ ಕ್ಲರ್ಕ್ ಪರೀಕ್ಷೆಗೆ ಕೊನೆ ಕ್ಷಣದ ತಯಾರಿ ಹೇಗಿರಬೇಕು? ಇಲ್ಲಿದೆ ಟಿಪ್ಸ್
Thursday, August 1, 2019, 15:53 [IST]
ಬ್ಯಾಂಕಿಂಗ್ ಕ್ಷೇತ್ರದಲ್ಲಿ ವೃತ್ತಿ ಜೀವನವನ್ನು ಕಟ್ಟಿಕೊಳ್ಳಬೇಕೆಂಬ ಕನಸುಳ್ಳ ಅಭ್ಯರ್ಥಿಗಳಿಗೆ ನನಸಾಗಿವಂತೆ ಕರ್ನಾಟಕ ಬ್ಯಾಂಕ್ ಜುಲೈನಲ್ಲಿ ಕ್ಲರ್ಕ್ ಹುದ್ದೆಗಳ ನೇಮಕ...
ಎಲ್ಐಸಿ ನೇಮಕಾತಿಯ ಎಡಿಓ ಹುದ್ದೆಗಳ ಪ್ರಿಲಿಮಿನರಿ ಪರೀಕ್ಷಾ ಫಲಿತಾಂಶ ಮತ್ತು ಪ್ರಮುಖ ಪರೀಕ್ಷಾ ದಿನಾಂಕ ಪ್ರಕಟ
Wednesday, July 31, 2019, 10:49 [IST]
ಭಾರತೀಯ ಜೀವ ವಿಮಾ ನಿಗಮ 2019 ಅಪ್ರೆಂಟಿಸ್ ಡೆವಲಪ್ಮೆಂಟ್ ಆಫೀಸರ್ ಹುದ್ದೆಗಳ ನೇಮಕಾತಿಗಾಗಿ ನಡೆಸಿದ ಪ್ರಿಲಿಮಿನರಿ ಪರೀಕ್ಷಾ ಫಲಿತಾಂಶ ಮತ್ತು ಪ್ರಮುಖ ಪರೀಕ್ಷಾ ದಿನಾಂಕವನ್ನು ಅಧಿ...
ಭಾರತೀಯ ಜೀವ ವಿಮಾ ನಿಗಮ ನೇಮಕಾತಿ 2019 : ಎಎಓ ಹುದ್ದೆಗಳ ಪ್ರಮುಖ ಪರೀಕ್ಷಾ ಫಲಿತಾಂಶ ಪ್ರಕಟ
Tuesday, July 30, 2019, 10:42 [IST]
ಭಾರತೀಯ ಜೀವ ವಿಮಾ ನಿಗಮ 2019 ಅಸಿಸ್ಟೆಂಟ್ ಅಡ್ಮಿನಿಸ್ಟ್ರೇಟಿವ್ ಆಫೀಸರ್ ಹುದ್ದೆಗಳ ನೇಮಕಾತಿಗಾಗಿ ನಡೆಸಿದ ಪ್ರಮುಖ ಪರೀಕ್ಷಾ ಫಲಿತಾಂಶವನ್ನು ತನ್ನ ಅಧಿಕೃತ ವೆಬ್ ಸೈಟ್ ನಲ್ಲಿ ಬಿ...
ಐಬಿಪಿಎಸ್ 2019 : ಸಿಬ್ಬಂದಿ ಸಹಾಯಕ ಹುದ್ದೆಗಳ ಆನ್ಲೈನ್ ಪ್ರಿಲಿಮಿನರಿ ಪರೀಕ್ಷಾ ಪ್ರವೇಶ ಪತ್ರ ಬಿಡುಗಡೆ
Monday, July 29, 2019, 17:35 [IST]
ಐಬಿಪಿಎಸ್ ಆರ್ಆರ್ಬಿ ಸಿಬ್ಬಂದಿ ಸಹಾಯಕ ಹುದ್ದೆಗಳ ನೇಮಕಾತಿಗಾಗಿ ನಡೆಸಲಾಗುವ ಆನ್ಲೈನ್ ಪ್ರಿಲಿಮಿನರಿ ಪರೀಕ್ಷೆಯ ಪ್ರವೇಶ ಪತ್ರವನ್ನು ಅಧಿಕೃತ ವೆಬ್ಸೈಟ್ನಲ್...
CAT 2019 : ಅರ್ಜಿ ಸಲ್ಲಿಸಲು ಇಂದು ಕೊನೆಯ ದಿನ
Monday, July 29, 2019, 14:27 [IST]
ಭಾರತೀಯ ಆಡಳಿತ ನಿರ್ವಹಣಾ ಸಂಸ್ಥೆಗಳ (ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಮ್ಯಾನೇಜ್ಮೆಂಟ್-ಐಐಎಂ) ಪ್ರವೇಶಾತಿಗಾಗಿ ಸಾಮಾನ್ಯ ಪ್ರವೇಶ ಪರೀಕ್ಷೆ (ಕಾಮನ್ ಅಡ್ಮಿಷನ್&z...
ಕರ್ನಾಟಕ ಬ್ಯಾಂಕ್ 2019: ಪ್ರೊಬೆಷನರಿ ಕ್ಲರ್ಕ್ ಹುದ್ದೆಗಳ ಆನ್ಲೈನ್ ಪರೀಕ್ಷಾ ಪ್ರವೇಶ ಪತ್ರ ಬಿಡುಗಡೆ
Friday, July 26, 2019, 11:00 [IST]
ಕರ್ನಾಟಕ ಬ್ಯಾಂಕ್ ಪ್ರೊಬೆಷನರಿ ಕ್ಲರ್ಕ್ ಹುದ್ದೆಗಳ ನೇಮಕಾತಿಗಾಗಿ ನಡೆಸಲಾಗುವ ಆನ್ಲೈನ್ ಪರೀಕ್ಷೆಯ ಪ್ರವೇಶ ಪತ್ರವನ್ನು ಅಧಿಕೃತ ವೆಬ್ಸೈಟ್ನಲ್ಲಿ ಬಿಡುಗಡೆ ಮಾಡಲಾ...
ಎಸ್ಬಿಐ ನೇಮಕಾತಿ 2019 : ಕ್ಲರ್ಕ್ ಹುದ್ದೆಗಳ ಪ್ರಮುಖ ಪರೀಕ್ಷಾ ಪ್ರವೇಶ ಪತ್ರ ಬಿಡುಗಡೆ
Thursday, July 25, 2019, 12:39 [IST]
ಎಸ್ಬಿಐ ಬ್ಯಾಂಕ್ ಕ್ಲರ್ಕ್ ಹುದ್ದೆಗಳ ನೇಮಕಾತಿಗಾಗಿ ನಡೆಸಲಾಗುವ ಪ್ರಮುಖ ಪರೀಕ್ಷೆಯ ಪ್ರವೇಶ ಪತ್ರವನ್ನು ಅಧಿಕೃತ ವೆಬ್ಸೈಟ್ನಲ್ಲಿ ಬಿಡುಗಡೆ ಮಾಡಲಾಗಿದೆ. ಆಗಸ್ಟ್ 10,2019 ರ...
ಸಿಬ್ಬಂದಿ ನೇಮಕಾತಿ ಆಯೋಗದ ಸಿಎಚ್ಎಸ್ಎಲ್ ಹುದ್ದೆಗಳ ಪರೀಕ್ಷಾ ಕೀ- ಉತ್ತರ ಪ್ರಕಟ
Wednesday, July 24, 2019, 15:22 [IST]
ಸಿಬ್ಬಂದಿ ನೇಮಕಾತಿ ಆಯೋಗ (ಎಸ್ಎಸ್ಸಿ)ವು ಕಂಬೈನ್ಡ್ ಹೈಯರ್ ಸೆಕೆಂಡರಿ ಲೆವೆಲ್ (ಸಿಎಚ್ಎಸ್ಎಲ್) ಪರೀಕ್ಷೆಯ ತಾತ್ಕಾಲಿಕ ಕೀ ಉತ್ತರಗಳನ್ನು ಪ್ರಕಟಿಸಲಾಗಿದೆ. ಪರೀಕ್ಷೆ...
ಬೆಂಗಳೂರು ವಿಶ್ವವಿದ್ಯಾಲಯ 2019ರ ಪರೀಕ್ಷಾ ಫಲಿತಾಂಶ ಅತಿ ಶೀಘ್ರದಲ್ಲಿ ಬಿಡುಗಡೆಯಾಗುವ ಸಾಧ್ಯತೆ
Tuesday, July 23, 2019, 13:05 [IST]
2019ರ ಮೇ ಮತ್ತು ಜೂನ್ ನಲ್ಲಿ ಬೆಂಗಳೂರು ವಿವಿ ನಡೆಸಿದ್ದ ಪದವಿ ಮತ್ತು ಸ್ನಾತಕೋತ್ತರ ಪದವಿಯ ಫಲಿತಾಂಶವನ್ನು ವಿಶ್ವವಿದ್ಯಾಲಯವು ಅತಿ ಶೀಘ್ರದಲ್ಲಿ ಪ್ರಕಟಿಸಲಿದೆ. ಅಭ್ಯರ್ಥಿಗಳು ಆ...
ಎಸ್ಬಿಐ ನೇಮಕಾತಿ 2019: ಕ್ಲರ್ಕ್ ಹುದ್ದೆಗಳ ಪ್ರಿಲಿಮಿನರಿ ಪರೀಕ್ಷಾ ಫಲಿತಾಂಶ ಪ್ರಕಟ
Monday, July 22, 2019, 15:19 [IST]
ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ 2019 ಕ್ಲರ್ಕ್ ಹುದ್ದೆಗಳ ನೇಮಕಾತಿಗಾಗಿ ನಡೆಸಿದ ಪ್ರಿಲಿಮಿನರಿ ಪರೀಕ್ಷಾ ಫಲಿತಾಂಶವನ್ನು ಬಿಡುಗಡೆ ಮಾಡಲಾಗಿದೆ. ಫಲಿತಾಂಶವನ್ನು ಅಭ್ಯರ್ಥಿಗಳು ಎಸ್&...
ಐಡಿಬಿಐ 2019: ಅಸಿಸ್ಟೆಂಟ್ ಮ್ಯಾನೇಜರ್ ಹುದ್ದೆಗಳ ಆನ್ಲೈನ್ ಪರೀಕ್ಷಾ ಪ್ರವೇಶ ಪತ್ರ ಬಿಡುಗಡೆ
Saturday, July 20, 2019, 16:17 [IST]
ಐಡಿಬಿಐ ಬ್ಯಾಂಕ್ ಅಸಿಸ್ಟೆಂಟ್ ಮ್ಯಾನೇಜರ್ ಹುದ್ದೆಗಳ ನೇಮಕಾತಿಗಾಗಿ ನಡೆಸಲಾಗುವ ಆನ್ಲೈನ್ ಪರೀಕ್ಷೆಯ ಪ್ರವೇಶ ಪತ್ರವನ್ನು ಅಧಿಕೃತ ವೆಬ್ಸೈಟ್ನಲ್ಲಿ ಬಿಡುಗಡೆ ಮಾಡಲ...
ಉದ್ಯೋಗಿಗಳ ಭವಿಷ್ಯನಿಧಿ ಸಂಸ್ಥೆ 2019 : ಅಸಿಸ್ಟೆಂಟ್ ಹುದ್ದೆಗಳ ಪ್ರಿಲಿಮಿನರಿ ಪರೀಕ್ಷಾ ಪ್ರವೇಶ ಪತ್ರ ಬಿಡುಗಡೆ
Friday, July 19, 2019, 17:56 [IST]
ಉದ್ಯೋಗಿಗಳ ಭವಿಷ್ಯನಿಧಿ ಸಂಸ್ಥೆ ಅಸಿಸ್ಟೆಂಟ್ ಹುದ್ದೆಗಳ ನೇಮಕಾತಿಗಾಗಿ ನಡೆಸಲಾಗುವ ಆನ್ಲೈನ್ ಫೇಸ್ I ಪ್ರಿಲಿಮಿನರಿ ಪರೀಕ್ಷಾ ಪ್ರವೇಶ ಪತ್ರವನ್ನು ಅಧಿಕೃತ ವೆಬ್ಸೈಟ್&zw...
ರಾಜ್ಯ ಕಾರಾಗೃಹ ಇಲಾಖೆ ನೇಮಕಾತಿಯ ಜೈಲರ್ ಮತ್ತು ವಾರ್ಡರ್ ಹುದ್ದೆಗಳ ಪರೀಕ್ಷಾ ಅಂತಿಮ ಕೀ- ಉತ್ತರ ಪ್ರಕಟ
Friday, July 19, 2019, 11:14 [IST]
ರಾಜ್ಯ ಪೊಲೀಸ್ ಇಲಾಖೆಯ ರಾಜ್ಯ ಕಾರಾಗೃಹಗಳ ಇಲಾಖೆಯಲ್ಲಿನ ಜೈಲರ್ ಮತ್ತು ವಾರ್ಡರ್ ಹುದ್ದೆಗಳ ನೇಮಕಕ್ಕೆ ಜೂನ್ 23 ರಂದು ನಡೆಸಿದ್ದ ಲಿಖಿತ ಪರೀಕ್ಷೆಯ ಅಂತಿಮ ಕೀ-ಉತ್ತರವನ್ನು ಇಲಾಖೆ...
ಗೇಟ್ ಪರೀಕ್ಷೆ 2020: ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ
Thursday, July 18, 2019, 12:46 [IST]
ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ,ದೆಹಲಿ ನಡೆಸುವ 2020ರ ಗೇಟ್ ಪರೀಕ್ಷೆಯ ಪ್ರಮುಖ ದಿನಾಂಕಗಳ ಪಟ್ಟಿಯನ್ನು ಬಿಡುಗಡೆ ಮಾಡಲಾಗಿದೆ ಹಾಗೂ ಆನ್ಲೈನ್ ಅರ್ಜಿ ಸಲ...


Click it and Unblock the Notifications













