CA Exam Guidelines : ಸಿಎ ಪರೀಕ್ಷಾರ್ಥಿಗಳಿಗೆ ಪರೀಕ್ಷಾ ಮಾರ್ಗಸೂಚಿ ಪ್ರಕಟ
Thursday, November 11, 2021, 22:14 [IST]
ಇನ್ಸ್ಟಿಟ್ಯೂಟ್ ಆಫ್ ಚಾರ್ಟರ್ಡ್ ಅಕೌಂಟೆಂಟ್ಸ್ ಆಫ್ ಇಂಡಿಯಾ ICAI ಸಿಎ ಡಿಸೆಂಬರ್ ಪರೀಕ್ಷೆ 2021 ರ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದೆ. ಸಂಸ್ಥೆಯು ಪರೀಕ್ಷಾ ಕೇಂದ್ರಗಳು, ಪರೀಕ್ಷ...