Tap to Read ➤

ಎಪಿಜೆ ಅಬ್ದುಲ್ ಕಲಾಂ ಅವರ ಪ್ರಸಿದ್ಧ ಉಲ್ಲೇಖಗಳು

ಎಪಿಜೆ ಅಬ್ದುಲ್ ಕಲಾಂ ರವರ ಜನ್ಮ ದಿನದ ಪ್ರಯುಕ್ತ ಉಲ್ಲೇಖಗಳು
kavya L
ಭಾರತದ ಮಾಜಿ ರಾಷ್ಟ್ರಪತಿ ಎಪಿಜೆ ಅಬ್ದುಲ್ ಕಲಾಂ ರವರ ಜನ್ಮ ದಿನದ ಪ್ರಯುಕ್ತ ಅವರ ಪ್ರಸಿದ್ಧ ಉಲ್ಲೇಖಗಳನ್ನು ಇಲ್ಲಿ ನೀಡಲಾಗಿದೆ.
"ಒಂದು ಉತ್ತಮ ಪುಸ್ತಕ ನೂರು ಸ್ನೇಹಿತರಿಗೆ ಸಮಾನ, ಆದರೆ ಒಬ್ಬ ಉತ್ತಮ ಸ್ನೇಹಿತ ಒಂದು ಗ್ರಂಥಾಲಯಕ್ಕೆ ಸಮಾನ."- ಡಾ. ಎಪಿಜೆ ಅಬ್ದುಲ್ ಕಲಾಂ
"ಈ ಜಗತ್ತು ನಾವು ಹೇಳುವ ಸತ್ಯಕ್ಕಿಂತ ಮಿಗಿಲಾಗಿ ನಮ್ಮ ಕುರಿತು ಇತರರು ಹೇಳುವ ಸುಳ್ಳನ್ನು ನಂಬುತ್ತದೆ."    -ಡಾ. ಎಪಿಜೆ ಅಬ್ದುಲ್ ಕಲಾಂ
"ನಿದ್ರೆಯಲ್ಲಿ ಕಾಣುವುದು ಕನಸಲ್ಲ, ನಿದ್ದೆ ಗೆಡುವಂತೆ ಮಾಡುವುದಿದೆಯಲ್ಲ ಅದು ನಿಜವಾದ ಕನಸು." - ಡಾ. ಎಪಿಜೆ ಅಬ್ದುಲ್ ಕಲಾಂ
"ಒಬ್ಬರನ್ನ ಸೋಲಿಸೋದು ಸುಲಭ ಆದರೆ ಒಬ್ಬರ ಮನಸ್ಸನ್ನು ಗೆಲ್ಲೋದು ಕಷ್ಟ." - ಡಾ. ಎಪಿಜೆ ಅಬ್ದುಲ್ ಕಲಾಂ
"ಸೋಲೆಂಬ ರೋಗಕ್ಕೆ ಕಠಿಣ ಪರಿಶ್ರಮ ಮತ್ತು ಆತ್ಮವಿಶ್ವಾಸವೇ ಮದ್ದು. ಇದು ಯಾರಲ್ಲಿ ಇರುತ್ತದೆಯೋ ಅವರಿಗೆ ಯಶಸ್ಸು ಕಟ್ಟಿಟ್ಟ ಬುತ್ತಿ." - ಡಾ. ಎಪಿಜೆ ಅಬ್ದುಲ್ ಕಲಾಂ
"ಬದುಕಿನ ಯಶಸ್ಸು ಮತ್ತು ಸಂತೋಷದ ಅರಿವಾಗುವುದು ಕಷ್ಟಗಳನ್ನು ಅನುಭವಿಸಿದ ಮನುಷ್ಯನಿಗೆ ಮಾತ್ರ."
- ಡಾ. ಎಪಿಜೆ ಅಬ್ದುಲ್ ಕಲಾಂ
ಹೆಚ್ಚಿನ ಮಾಹಿತಿ ಮತ್ತು ಸಲಹೆಗಳಿಗಾಗಿ ಕೆರಿಯರ್ ಇಂಡಿಯಾ ಕನ್ನಡಕ್ಕೆ ಭೇಟಿ ನೀಡಿ.
Add Button Text