Tap to Read ➤

ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ

ಮೆಟ್ರಿಕ್ ನಂತರದ ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ
2021-22ನೇ ಸಾಲಿನ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೂಲಕ ನೀಡಲಾಗುತ್ತಿರುವ "ಮೆಟ್ರಿಕ್-ನಂತರದ ವಿದ್ಯಾರ್ಥಿವೇತನ", "ಶುಲ್ಕ ವಿನಾಯಿತಿ", "ವಿದ್ಯಾಸಿರಿ-ಊಟ ಮತ್ತು ವಸತಿ ಸಹಾಯ ಯೋಜನೆ" ಮತ್ತು "ನರ್ಸಿಂಗ್ ವಿದ್ಯಾರ್ಥಿಗಳಿಗೆ ಶಿಷ್ಯವೇತನ" ಕಾರ್ಯಕ್ರಮಗಳಡಿ ವಿದ್ಯಾರ್ಥಿವೇತನಕ್ಕಾಗಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನ
ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಹಾಗೂ ಅಲೆಮಾರಿ/ಅರೆಅಲೆಮಾರಿ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನ
ಆನ್‌ಲೈನ್ ಮೂಲಕ ಆಸಕ್ತ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನ
ಅರ್ಜಿ ಸಲ್ಲಿಕೆಗೆ ಮೇ 31,2022 ಕೊನೆಯ ದಿನ
ವಿದ್ಯಾರ್ಥಿಗಳು ಹೆಚ್ಚಿನ ಮಾಹಿತಿಗಾಗಿ ಅಧಿಕೃತ ವೆಬ್‌ಸೈಟ್ http://backwardclasses.kar.nic.in/ ಗೆ ಭೇಟಿ ನೀಡಿ.
ಸಹಾಯವಾಣಿ : 8050770005/8050770004

ಹೆಚ್ಚಿನ ಮಾಹಿತಿಗಾಗಿ ಕರಿಯರ್ ಇಂಡಿಯಾ ಕನ್ನಡಕ್ಕೆ ಭೇಟಿ ನೀಡಿ.
Add Button Text