Tap to Read ➤

ದ್ವಿತೀಯ ಪಿಯು ಬೋರ್ಡ್ ಪರೀಕ್ಷಾ ತಯಾರಿಗೆ ಸಲಹೆಗಳು

ದ್ವಿತೀಯ ಪಿಯುಸಿ ಬೋರ್ಡ್ ಪರೀಕ್ಷೆಗೆ ತಯಾರಿ ನಡೆಸಲು ಸಲಹೆಗಳು ಇಲ್ಲಿವೆ.
kavya L
ದ್ವಿತೀಯ ಪಿಯುಸಿ ಬೋರ್ಡ್ ಪರೀಕ್ಷೆಗೆ ಸಿದ್ಧತೆ ನಡೆಸುತ್ತಿರುವ ವಿದ್ಯಾರ್ಥಿಗಳು ಪರೀಕ್ಷೆಗೆ ಯಾವ ರೀತಿ ಸಿದ್ಧತೆ ನಡೆಸಬೇಕು ಎನ್ನುವುದಕ್ಕೆ ಸಲಹೆಗಳನ್ನು ಇಲ್ಲಿ ನೀಡಲಾಗಿದೆ.
ವಿದ್ಯಾರ್ಥಿಗಳು ಮೊದಲು ಸಂಪೂರ್ಣವಾಗಿ ಪಠ್ಯಕ್ರಮವನ್ನು ತಿಳಿಯಿರಿ.
ನಿಮ್ಮ ಪಠ್ಯಕ್ರಮ ಅನುಸಾರ ಅಧ್ಯಯನಕ್ಕೆ ವೇಳಾಪಟ್ಟಿಯನ್ನು ಹಾಕಿಕೊಳ್ಳಿ.
ಅಧ್ಯಯನ ಮಾಡುವಾಗ ಹಿಂದಿನ ವರ್ಷದ ಪ್ರಶ್ನೆಪತ್ರಿಕೆಗಳಿಗೆ ಉತ್ತರಿಸಿ.
ಸಮಯ ನಿರ್ವಹಣೆಗೆ ಹೆಚ್ಚು ಪ್ರಾಮುಖ್ಯತೆ ನೀಡಿ.
ನಿಮಗೆ ಕಷ್ಟವೆನಿಸುವ ವಿಷಯಕ್ಕೆ ಹೆಚ್ಚು ಆದ್ಯತೆ ನಿಡಿ.
ಏನಾದರೂ ಸಂಶಯಗಳಿದ್ದಲ್ಲಿ ಶಿಕ್ಷಕರು ಮತ್ತು ಪೋಷಕರೊಂದಿಗೆ ಸಂವಹನ ನಡೆಸಿ ಪರಿಹರಿಸಿಕೊಳ್ಳಿ.
ಅಧ್ಯಯನ ಮಾಡುವಾಗ ಅಗತ್ಯ ವಿರಾಮವನ್ನು ತೆಗೆದುಕೊಳ್ಳಿ.
ವಿದ್ಯಾರ್ಥಿಯು ತಮ್ಮ ಆರೋಗ್ಯದ ಬಗ್ಗೆ ಹೆಚ್ಚು ಕಾಳಜಿ ವಹಿಸಿ.
ಹೆಚ್ಚಿನ ಮಾಹಿತಿ ಮತ್ತು ಸಲಹೆಗಳಿಗಾಗಿ ಕೆರಿಯರ್ ಇಂಡಿಯಾ ಕನ್ನಡಕ್ಕೆ ಭೇಟಿ ನೀಡಿ.
Add Button Text