Tap to Read ➤

ಡಿ ದೇವರಾಜ್ ಅರಸು ಪ್ರತಿಭಾ ಪುರಸ್ಕಾರ

ಎಸ್‌ಎಸ್‌ಎಲ್‌ಸಿ ಮತ್ತು ಪಿಯುಸಿ ವಿದ್ಯಾರ್ಥಿಗಳಿಂದ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ
kavya L
2022ರಲ್ಲಿ ನಡೆದ ಎಸ್‌ಎಸ್‌ಎಲ್‌ಸಿ ಮತ್ತು ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಶೇ.90 ಮತ್ತು ಅದಕ್ಕಿಂತ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನ
ಪ್ರವರ್ಗ-1, 2ಎ, 3ಎ ಹಾಗೂ 3ಬಿ ಸೇರಿದ ಹಿಂದುಳಿದ ವರ್ಗಗಳ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
ಅರ್ಜಿ ಸಲ್ಲಿಸುವ ಅಭ್ಯರ್ಥಿಯು ಭಾರತದ ಪ್ರಜೆಗಳಾಗಿರಬೇಕು. ಕರ್ನಾಟಕ ಖಾಯಂ ನಿವಾಸಿಯಾಗಿರಬೇಕು.
ಅಭ್ಯರ್ಥಿಯು ಸರ್ಕಾರಿ/ಮಾನ್ಯತೆ ಪಡೆದ ಅನುದಾನಿತ/ಅನುದಾನ ರಹಿತ ಶಾಲಾ/ಕಾಲೇಜುಗಳಲ್ಲಿ ವ್ಯಾಸಂಗ ಮಾಡಿರಬೇಕು.
ಎಸ್‌ಎಸ್ಎಲ್‌ಸಿ ವಿದ್ಯಾರ್ಥಿಗಳಿಗೆ 10,000/-ರೂ ಮತ್ತು ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ 15,000/- ರೂ ವಿದ್ಯಾರ್ಥಿವೇತನ ನೀಡಲಾಗುವುದು.
ಅಭ್ಯರ್ಥಿಗಳು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಅಧಿಕೃತ ವೆಬ್‌ಸೈಟ್ https://bcwd.karnataka.gov.in/# ಗೆ ಭೇಟಿ ನೀಡುವ ಮೂಲಕ ಅರ್ಜಿ ಸಲ್ಲಿಸಬಹುದು.
ಅಭ್ಯರ್ಥಿಗಳು ಸೆಪ್ಟೆಂಬರ್ 27,2022 ರಿಂದ ಅಕ್ಟೋಬರ್ 21,2022ರ ಸಂಜೆ 5 ಗಂಟೆಯೊಳಗೆ ಅರ್ಜಿಯನ್ನು ಹಾಕಬಹುದು.
ಅಭ್ಯರ್ಥಿಗಳು ಹೆಚ್ಚಿನ ಮಾಹಿತಿ ಮತ್ತು ಸಲಹೆಗಳಿಗಾಗಿ ಕೆರಿಯರ್ ಇಂಡಿಯಾ ಕನ್ನಡಕ್ಕೆ ಭೇಟಿ ನೀಡಿ.
Add Button Text