Tap to Read ➤

ಕರ್ನಾಟಕ ಪ್ರಥಮ ಪಿಯುಸಿ ಫಲಿತಾಂಶ ಪ್ರಕಟ

ಪ್ರಥಮ ಪಿಯುಸಿ ಫಲಿತಾಂಶ ವೀಕ್ಷಿಸುವುದು ಹೇಗೆ ಇಲ್ಲಿದೆ ಮಾಹಿತಿ
ವಿದ್ಯಾರ್ಥಿಗಳು ಮೊದಲು ಅಧಿಕೃತ ವೆಬ್‌ಸೈಟ್‌ https://pue.kar.nic.in/ ಗೆ ಭೇಟಿ ನೀಡಿ
ಹೋಂ ಪೇಜ್ ನಲ್ಲಿ ಲಭ್ಯವಿರುವ ಫಲಿತಾಂಶದ ಲಿಂಕ್ ಅನ್ನು ಕ್ಲಿಕ್ ಮಾಡಿ
ಅಭ್ಯರ್ಥಿಗಳು ನಿಮ್ಮ ನೋಂದಣಿ ಸಂಖ್ಯೆ ಮತ್ತು ಜನ್ಮ ದಿನಾಂಕವನ್ನು ನಮೂದಿಸಿ
ಇದೀಗ ಫಲಿತಾಂಶವು ಪರದೆಯ ಮೇಲೆ ಮೂಡುವುದು
ಫಲಿತಾಂಶ ವೀಕ್ಷಿಸಿದ ಬಳಿಕ ಡೌನ್‌ಲೋಡ್ ಮಾಡಿಕೊಂಡು ಪ್ರಿಂಟ್ ಔಟ್ ತೆಗೆದುಕೊಳ್ಳಿ.
ಹೆಚ್ಚಿನ ಮಾಹಿತಿಗಾಗಿ ಕರಿಯರ್ ಇಂಡಿಯಾ ಕನ್ನಡಕ್ಕೆ ಭೇಟಿ ನೀಡಿ
Add Button Text