Tap to Read ➤

ಸಾಮಾನ್ಯ ಪ್ರವೇಶ ಪರೀಕ್ಷೆ (CAT) 2022ಗೆ ಅರ್ಜಿ ಸಲ್ಲಿಕೆ

ಸಾಮಾನ್ಯ ಪ್ರವೇಶ ಪರೀಕ್ಷೆ (CAT) 2022ಗೆ ಅರ್ಜಿ ಸಲ್ಲಿಸಲು ಇಂದು ಕೊನೆಯ ದಿನ
kavya L
ಸಾಮಾನ್ಯ ಪ್ರವೇಶ ಪರೀಕ್ಷೆ (CAT) 2022ಗೆ ಅರ್ಜಿ ಸಲ್ಲಿಸಲು ಇಂದು ಕೊನೆಯ ದಿನವಾಗಿದ್ದು, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವುದು ಹೇಗೆ ಎಂದು ಇಲ್ಲಿ ತಿಳಿಯಿರಿ.
ಅಭ್ಯರ್ಥಿಗಳು ಮೊದಲು ಅಧಿಕೃತ ವೆಬ್‌ಸೈಟ್ iimcat.ac.in ಗೆ ಭೇಟಿ ನೀಡಿ
ಬಳಕೆದಾರ ಐಡಿ ಮತ್ತು ಪಾಸ್‌ವರ್ಡ್ ಬಳಸಿ ಲಾಗ್ ಇನ್ ಮಾಡಿ
ನಿಮ್ಮ ಹೆಸರು, ವಿಳಾಸ, ಶೈಕ್ಷಣಿಕ ಅರ್ಹತೆ, ಇತರ ವಿವರಗಳನ್ನು ನಮೂದಿಸಿ
ಅರ್ಜಿ ಶುಲ್ಕವನ್ನು ಪಾವತಿಸಿ ಮತ್ತು ಫಾರ್ಮ್ ಅನ್ನು ಸಲ್ಲಿಸಿ
ಹೆಚ್ಚಿನ ಉಲ್ಲೇಖಕ್ಕಾಗಿ ಅರ್ಜಿಯ ಪ್ರಿಂಟ್ ಔಟ್ ತೆಗೆದುಕೊಳ್ಳಿ.
ಹೆಚ್ಚಿನ ಮಾಹಿತಿ ಮತ್ತು ಸಲಹೆಗಳಿಗಾಗಿ ಕೆರಿಯರ್ ಇಂಡಿಯಾ ಕನ್ನಡಕ್ಕೆ ಭೇಟಿ ನೀಡಿ.
Add Button Text