Tap to Read ➤

ಎನ್‌ಐಒಎಸ್ 10 ಮತ್ತು 12ನೇ ತರಗತಿ ಪ್ರವೇಶಾತಿ 2022-23

ಎನ್‌ಐಒಎಸ್ ಪ್ರವೇಶಾತಿಗೆ ಅರ್ಜಿ ಸಲ್ಲಿಸುವುದು ಹೇಗೆ ?
kavya L
ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಓಪನ್ ಸ್ಕೂಲಿಂಗ್ (NIOS) ಸೆಕೆಂಡರಿ (10ನೇ ತರಗತಿ) ಮತ್ತು ಸೀನಿಯರ್ ಸೆಕೆಂಡರಿ (12ನೇ ತರಗತಿ) ಏಪ್ರಿಲ್ 2023ರ ಸಾರ್ವಜನಿಕ ಪರೀಕ್ಷೆಗಳ ನೋಂದಣಿ ಅವಧಿಯನ್ನು ವಿಸ್ತರಿಸಲಾಗಿದೆ. ವಿದ್ಯಾರ್ಥಿಗಳು ವಿಳಂಬ ಶುಲ್ಕವಿಲ್ಲದೆ ಜುಲೈ 31ರೊಳಗೆ ಅರ್ಜಿ ಸಲ್ಲಿಸಬಹುದು . ಅರ್ಜಿ ಸಲ್ಲಿಸುವುದು ಹೇಗೆ ಎಂದು ಇಲ್ಲಿ ತಿಳಿಯಿರಿ.
ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್‌ sdmis.nios.ac.in. ಗೆ ಭೇಟಿ ನೀಡಿ
ಮುಖಪುಟದಲ್ಲಿ "ಪ್ರವೇಶ" ಟ್ಯಾಬ್ ಮೇಲೆ ಕ್ಲಿಕ್ ಮಾಡಿ
"ಅಕಾಡೆಮಿಕ್" ಟ್ಯಾಬ್ ಮೇಲೆ ಕ್ಲಿಕ್ ಮಾಡಿ ಮತ್ತು "ಸ್ಟ್ರೀಮ್ 1 (ಏಪ್ರಿಲ್ 2023)" ಆಯ್ಕೆಯನ್ನು ಆರಿಸಿ.
ಅಗತ್ಯವಿರುವ ಎಲ್ಲಾ ವಿವರಗಳನ್ನು ನಮೂದಿಸಿ ಮತ್ತು ಅಗತ್ಯ ದಾಖಲೆಗಳನ್ನು ಅಪ್‌ಲೋಡ್ ಮಾಡಿ.
ನೋಂದಣಿ ಶುಲ್ಕವನ್ನು ಪಾವತಿಸಿ ಮತ್ತು NIOS ಪ್ರವೇಶ ನಮೂನೆಯನ್ನು ಸಲ್ಲಿಸಿ.
Add Button Text