Tap to Read ➤

ಸರ್ಕಾರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸುವುದು ಹೇಗೆ ?

ಸರ್ಕಾರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಪ್ರಕ್ರಿಯೆ ಹೇಗಿತ್ತೆ ಎಂಬ ಮಾಹಿತಿ ಇಲ್ಲಿದೆ
kavya L
ಅನೇಕರಿಗೆ ಸರ್ಕಾರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸುವುದು ಹೇಗೆ ಎನ್ನುವ ಮಾಹಿತಿಯೇ ಇರುವುದಿಲ್ಲ. ಹಾಗಾಗಿ ಆನ್‌ಲೈನ್‌ ಮೂಲಕ ಸರ್ಕಾರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸುವುದು ಹೇಗೆ ಎನ್ನುವುದನ್ನು ಇಲ್ಲಿ ತಿಳಿಸಿದ್ದೇವೆ ಓದಿ ತಿಳಿಯಿರಿ.
ಯಾವುದೇ ಸರ್ಕಾರಿ ನೇಮಕಾತಿ ಅಧಿಸೂಚನೆಯನ್ನು ಬಿಡುಗಡೆ ಮಾಡಿದಾದ ಅಭ್ಯರ್ಥಿಗಳು ನೇಮಕಾತಿ ಅಧಿಸೂಚನೆಯನ್ನು ಸಂಪೂರ್ಣವಾಗಿ ಓದಿ.
ಹುದ್ದೆಗೆ ಅರ್ಜಿ ಸಲ್ಲಿಸಲು ಆಸಕ್ತಿಯಿದ್ದಲ್ಲಿ ಆನ್‌ಲೈನ್ ನಲ್ಲಿ ಅಧಿಕೃತ ವೆಬ್‌ಸೈಟ್ ಗೆ ಭೇಟಿ ನೀಡಿ.
ಅಭ್ಯರ್ಥಿಗಳು ಅಲ್ಲಿ ಕೇಳಲಾಗಿರುವ ನಿಮ್ಮ ವಿವರಗಳನ್ನು ಭರ್ತಿ ಮಾಡಿ.
ಹುದ್ದೆಗಳಿಗೆ ಅರ್ಜಿ ಸಲ್ಲಿಸುವಾಗ ಮೀಸಲಾತಿ ಅನುಸಾರ ಕೇಳಲಾಗಿರುವ ಅರ್ಜಿ ಶುಲ್ಕವನ್ನು ಪಾವತಿಸಿ.
ಸಂಪೂರ್ಣ ಪ್ರಕ್ರಿಯೆ ಮುಗಿದ ಬಳಿಕ ಅರ್ಜಿ ಸಲ್ಲಿಕೆಯನ್ನು ಪೂರ್ಣಗೊಳಿಸಿ.
ಅಭ್ಯರ್ಥಿಗಳು ಅರ್ಜಿ ಸಲ್ಲಿಕೆಯ ಕುರಿತಾದ ಹೆಚ್ಚಿನ ವಿವರಗಳಿಗೆ ಅಧಿಕೃತ ಅಧಿಸೂಚನೆಯನ್ನು ಓದಿಕೊಳ್ಳಿ.
ಹೆಚ್ಚಿನ ಮಾಹಿತಿ ಮತ್ತು ಸಲಹೆಗಳಿಗಾಗಿ ಕೆರಿಯರ್ ಇಂಡಿಯಾ ಕನ್ನಡಕ್ಕೆ ಭೇಟಿ ನೀಡಿ.
Add Button Text