Tap to Read ➤

ಕಾಮೆಡ್‌ಕೆ ಯುಜಿಇಟಿ ಫಲಿತಾಂಶ

ಕಾಮೆಡ್‌ಕೆ ಯುಜಿಇಟಿ ಫಲಿತಾಂಶ ವೀಕ್ಷಿಸುವುದು ಹೇಗೆ ?
kavya L
ಕಾಮೆಡ್‌ಕೆ ಯುಜಿಇಟಿ ಫಲಿತಾಂಶವನ್ನು ನಾಳೆ ಪ್ರಕಟ ಮಾಡಲಾಗುತ್ತಿದೆ. ಫಲಿತಾಂಶವನ್ನು ವೀಕ್ಷಿಸುವುದು ಹೇಗೆ ಎಂದು ಇಲ್ಲಿ ತಿಳಿಯಿರಿ.
ಅಭ್ಯರ್ಥಿಗಳು ಮೊದಲು ಅಧಿಕೃತ ವೆಬ್‌ಸೈಟ್‌ comedk.org. ಗೆ ಭೇಟಿ ನೀಡಿ
ಹೋಂ ಪೇಜ್ ನಲ್ಲಿ COMEDK ಫಲಿತಾಂಶ ಲಿಂಕ್ ಅನ್ನು ಕ್ಲಿಕ್ ಮಾಡಿ.
ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ನಮೂದಿಸಿ ಸಬ್‌ಮಿಟ್ ಮಾಡಿ
ನಿಮ್ಮ COMEDK ಫಲಿತಾಂಶವು ಪರದೆಯ ಮೇಲೆ ಮೂಡುತ್ತದೆ
ಅಭ್ಯರ್ಥಿಗಳು ಫಲಿತಾಂಶವನ್ನು ಡೌನ್‌ಲೋಡ್ ಮಾಡಿ ಮತ್ತು ಭವಿಷ್ಯದ ಉಲ್ಲೇಖಕ್ಕಾಗಿ ಪ್ರಿಂಟ್‌ಔಟ್ ತೆಗೆದುಕೊಳ್ಳಿ.
ಹೆಚ್ಚಿನ ಮಾಹಿತಿ ಮತ್ತು ಸಲಹೆಗಳಿಗಾಗಿ ಕೆರಿಯರ್ ಇಂಡಿಯಾ ಕನ್ನಡಕ್ಕೆ ಭೇಟಿ ನೀಡಿ
Add Button Text