Tap to Read ➤

ಐಬಿಪಿಎಸ್ ಕ್ಲರ್ಕ್ ಹುದ್ದೆಗಳ ಪ್ರಿಲಿಮಿನರಿ ಫಲಿತಾಂಶ ಪ್ರಕಟ

ಐಬಿಪಿಎಸ್ ಕ್ಲರ್ಕ್ ಹುದ್ದೆಗಳ ಪ್ರಿಲಿಮಿನರಿ ಫಲಿತಾಂಶ ವೀಕ್ಷಿಸುವುದು ಹೇಗೆ ?
kavya L
ಐಬಿಪಿಎಸ್ 8,000ಕ್ಕೂ ಅಧಿಕ ಕ್ಲರ್ಕ್ ಹುದ್ದೆಗಳ ಪ್ರಿಲಿಮಿನರಿ ಪರೀಕ್ಷೆಯ ಫಲಿತಾಂಶವನ್ನು ಪ್ರಕಟ ಮಾಡಲಾಗಿದೆ. ಅಭ್ಯರ್ಥಿಗಳು ಫಲಿತಾಂಶವನ್ನು ವೀಕ್ಷಿಸುವುದು ಹೇಗೆ ಎಂದು ಇಲ್ಲಿ ತಿಳಿಯಿರಿ.
ಅಭ್ಯರ್ಥಿಗಳು ಮೊದಲು ಐಬಿಪಿಎಸ್ ಅಧಿಕೃತ ವೆಬ್‌ಸೈಟ್ https://www.ibps.in/ ಗೆ ಭೇಟಿ ನೀಡಿ.
ಹೋಂ ಪೇಜ್ ನಲ್ಲಿ ಲಭ್ಯವಿರುವ "Click here to view your result of online preliminary examination for CRP RRB Clerks-X Office Assistant" ಲಿಂಕ್ ಮೇಲೆ ಕ್ಲಿಕ್ ಮಾಡಿ
ಇನ್ನೊಂದು ಪುಟಕ್ಕೆ ಹೋಗುವಿರಿ ಅಲ್ಲಿ ನಿಮ್ಮ ರಿಜಿಸ್ಟ್ರೇಶನ್ ನಂಬರ್/ರೋಲ್ ನಂಬರ್ ಮತ್ತು ಪಾಸ್‌ವರ್ಡ್/ಜನ್ಮ ದಿನಾಂಕ ನಮೂದಿಸಿ
ಫಲಿತಾಂಶವು ಸ್ಕ್ರೀನ್ ಮೇಲೆ ಮೂಡುವುದು ಅದನ್ನು ಸೇವ್ ಮಾಡಿ ಪ್ರಿಂಟೌಟ್ ತೆಗೆದುಕೊಳ್ಳಿ
ಹೆಚ್ಚಿನ ಮಾಹಿತಿ ಮತ್ತು ಸಲಹೆಗಳಿಗಾಗಿ ಕೆರಿಯರ್ ಇಂಡಿಯಾ ಕನ್ನಡಕ್ಕೆ ಭೇಟಿ ನೀಡಿ.
Add Button Text