Tap to Read ➤

ಕರ್ನಾಟಕ ಎಸ್‌ಎಸ್‌ಎಲ್‌ಸಿ ಪೂರಕ ಪರೀಕ್ಷೆಯ ಫಲಿತಾಂಶ

ಕರ್ನಾಟಕ ಎಸ್‌ಎಸ್‌ಎಲ್‌ಸಿ ಪೂರಕ ಪರೀಕ್ಷೆಯ ಫಲಿತಾಂಶ ವೀಕ್ಷಿಸುವುದು ಹೇಗೆ ?
kavya L
ಕರ್ನಾಟಕ ಎಸ್‌ಎಸ್‌ಎಲ್‌ಸಿ ಪೂರಕ ಪರೀಕ್ಷೆಯ ಫಲಿತಾಂಶವನ್ನು ಪ್ರಕಟ ಮಾಡಲಾಗಿದೆ. ಒಟ್ಟು 37,479 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಅಭ್ಯರ್ಥಿಗಳು ಫಲಿತಾಂಶ ವೀಕ್ಷಿಸುವುದು ಹೇಗೆ ಎಂದು ಇಲ್ಲಿ ತಿಳಿಯಿರಿ.
ಕರ್ನಾಟಕ ಸರ್ಕಾರದ ಅಧಿಕೃತ ವೆಬ್​ಸೈಟ್ sslc.karnataka.gov.in ಗೆ ಭೇಟಿ ನೀಡಿ
ಸ್ಕ್ರೀನ್ ಮೇಲೆ ಫಲಿತಾಂಶ​ ಲಿಂಕ್ ಕಾಣಿಸಿಕೊಳ್ಳುತ್ತದೆ. ಆ ಲಿಂಕ್ ಮೇಲೆ ಕ್ಲಿಕ್ ಮಾಡಿ
ವಿದ್ಯಾರ್ಥಿಗಳು ನಿಮ್ಮ ರೋಲ್ ನಂಬರ್ ಮತ್ತು ಅಲ್ಲಿ ಕೇಳಲಾಗಿರುವ ಇತರೆ ಮಾಹಿತಿಯನ್ನು ತುಂಬಿ ಲಾಗಿನ್ ಮಾಡಿ
ಸ್ಕ್ರೀನ್ ಮೇಲೆ ನಿಮ್ಮ ಫಲಿತಾಂಶ ಮೂಡುವುದು ಅದನ್ನು ಸೇವ್ ಮಾಡಿ ಪ್ರಿಂಟೌಟ್ ತೆಗೆದುಕೊಳ್ಳಿ
ಫಲಿತಾಂಶ ವೀಕ್ಷಿಸಿದ ಬಳಿಕ ವಿದ್ಯಾರ್ಥಿಗಳಿಗೆ ಏನಾದರೂ ಪ್ರಶ್ನೆಗಳಿದ್ದಲ್ಲಿ ಮಂಡಳಿಯನ್ನು ಸಂಪರ್ಕಿಸಬಹುದು.
ಹೆಚ್ಚಿನ ಮಾಹಿತಿ ಮತ್ತು ಸಲಹೆಗಳಿಗಾಗಿ ಕೆರಿಯರ್ ಇಂಡಿಯಾ ಕನ್ನಡಕ್ಕೆ ಭೇಟಿ ನೀಡಿ.
Add Button Text