Tap to Read ➤

ನೀಟ್ ಯುಜಿ ಫಲಿತಾಂಶ

ನೀಟ್ ಯುಜಿ 2022 ಫಲಿತಾಂಶ ಪ್ರಕಟ
kavya L
ನೀಟ್ ಯುಜಿ 2022 ಫಲಿತಾಂಶವನ್ನು ಬಿಡುಗಡೆ ಮಾಡಲಾಗಿದೆ. ಅಭ್ಯರ್ಥಿಗಳು ಫಲಿತಾಂಶವನ್ನು ವೀಕ್ಷಿಸುವುದು ಹೇಗೆ ಎಂದು ಇಲ್ಲಿ ತಿಳಿಯಿರಿ.
ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ neet.nta.nic.in ಗೆ ಭೇಟಿ ನೀಡಿ
ಹೋಂ ಪೇಜ್ ನಲ್ಲಿ 'NEET ಯುಜಿ 2022 ಫಲಿತಾಂಶ' ಲಿಂಕ್ ಅನ್ನು ಕ್ಲಿಕ್ ಮಾಡಿ.
ಅಭ್ಯರ್ಥಿಗಳು ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡಿ
ಫಲಿತಾಂಶವು ಪರದೆಯ ಮೇಲೆ ಮೂಡುತ್ತದೆ.
ಫಲಿತಾಂಶ ವೀಕ್ಷಿಸಿದ ಬಳಿಕ ಮುಂದಿನ ರೆಫರೆನ್ಸ್‌ಗಾಗಿ ಪ್ರಿಂಟೌಟ್ ತೆಗೆದಿಟ್ಟುಕೊಳ್ಳಿ
ಹೆಚ್ಚಿನ ಮಾಹಿತಿ ಮತ್ತು ಸಲಹೆಗಳಿಗಾಗಿ ಕೆರಿಯರ್ ಇಂಡಿಯಾ ಕನ್ನಡಕ್ಕೆ ಭೇಟಿ ನೀಡಿ.
Add Button Text