Tap to Read ➤

ನೀಟ್ ಯುಜಿ 2022 ಕೀ ಉತ್ತರ ಪ್ರಕಟ

ನೀಟ್ ಯುಜಿ 2022 ಕೀ ಉತ್ತರ ವೀಕ್ಷಿಸುವುದು ಹೇಗೆ
kavya L
ನೀಟ್ ಯುಜಿ 2022 ಕೀ ಉತ್ತರಗಳನ್ನು ಬಿಡುಗಡೆ ಮಾಡಲಾಗಿದೆ. ಅಭ್ಯರ್ಥಿಗಳು ಕೀ ಉತ್ತರಗಳನ್ನು ವೀಕ್ಷಿಸುವುದು ಹೇಗೆ ಎಂದು ಇಲ್ಲಿ ತಿಳಿಯಿರಿ.
ಅಧಿಕೃತ ವೆಬ್‌ಸೈಟ್‌ neet.nta.nic.in ಗೆ ಹೋಗಿ
'ಉತ್ತರ ಕೀಲಿ, OMR ಉತ್ತರ ಪತ್ರಿಕೆಯ ಸ್ಕ್ಯಾನ್ ಮಾಡಿದ ಚಿತ್ರ ಮತ್ತು ರೆಕಾರ್ಡೆಡ್ ರೆಸ್ಪಾನ್ಸ್ ಚಾಲೆಂಜ್' ಲಿಂಕ್ ಅನ್ನು ಕ್ಲಿಕ್ ಮಾಡಿ
ಅಪ್ಲಿಕೇಶನ್ ಸಂಖ್ಯೆ ಮತ್ತು ಜನ್ಮ ದಿನಾಂಕದೊಂದಿಗೆ ಲಾಗಿನ್ ಮಾಡಿ
NEET ಉತ್ತರ ಕೀ 2022 ಅನ್ನು ಪರದೆಯ ಮೇಲೆ ಪ್ರದರ್ಶಿಸಲಾಗುತ್ತದೆ
ಅಭ್ಯರ್ಥಿಗಳು ಮುಂದಿನ ರೆಫರೆನ್ಸ್‌ಗಾಗಿ ಪ್ರಿಂಟೌಟ್ ತೆಗೆದುಕೊಳ್ಳಿ
ಹೆಚ್ಚಿನ ಮಾಹಿತಿ ಮತ್ತು ಸಲಹೆಗಳಿಗಾಗಿ ಕೆರಿಯರ್ ಇಂಡಿಯಾ ಕನ್ನಡಕ್ಕೆ ಭೇಟಿ ನೀಡಿ.
Add Button Text