Tap to Read ➤

ದ್ವಿತೀಯ ಪಿಯುಸಿ ಪೂರಕ ಪರೀಕ್ಷೆಯ ಫಲಿತಾಂಶ

ದ್ವಿತೀಯ ಪಿಯುಸಿ ಪೂರಕ ಪರೀಕ್ಷೆಯ ಫಲಿತಾಂಶ ಪ್ರಕಟ
kavya L
ದ್ವಿತೀಯ ಪಿಯುಸಿ ಪೂರಕ ಪರೀಕ್ಷೆಯ ಫಲಿತಾಂಶವನ್ನು ಪ್ರಕಟ ಮಾಡಲಾಗಿದೆ. ಫಲಿತಾಂಶ ವೀಕ್ಷಿಸುವುದು ಹೇಗೆ ಇಲ್ಲಿ ತಿಳಿಯಿರಿ.
ಅಭ್ಯರ್ಥಿಗಳು ಮೊದಲು ಅಧಿಕೃತ ವೆಬ್​ಸೈಟ್ http://karresults.nic.in/ ಗೆ ಭೇಟಿ ನೀಡಿ
ಸ್ಕ್ರೀನ್ ಮೇಲೆ ಫಲಿತಾಂಶ​ ಲಿಂಕ್ ಕಾಣಿಸಿಕೊಳ್ಳುತ್ತದೆ. ಆ ಲಿಂಕ್ ಮೇಲೆ ಕ್ಲಿಕ್ ಮಾಡಿ
ವಿದ್ಯಾರ್ಥಿಗಳು ನಿಮ್ಮ ರಿಜಿಸ್ಟರ್ ಸಂಖ್ಯೆ ಮತ್ತು ಅಲ್ಲಿ ಕೇಳಲಾಗಿರುವ ಇತರೆ ಮಾಹಿತಿಯನ್ನು ತುಂಬಿ ಲಾಗಿನ್ ಮಾಡಿ
ಸ್ಕ್ರೀನ್ ಮೇಲೆ ನಿಮ್ಮ ಫಲಿತಾಂಶ ಮೂಡುವುದು ಅದನ್ನು ಸೇವ್ ಮಾಡಿ ಪ್ರಿಂಟೌಟ್ ತೆಗೆದುಕೊಳ್ಳಿ
ಹೆಚ್ಚಿನ ಮಾಹಿತಿ ಮತ್ತು ಸಲಹೆಗಳಿಗಾಗಿ ಕೆರಿಯರ್ ಇಂಡಿಯಾ ಕನ್ನಡಕ್ಕೆ ಭೇಟಿ ನೀಡಿ.
Add Button Text