Tap to Read ➤

ಸಾಮಾನ್ಯ ಪ್ರವೇಶ ಪರೀಕ್ಷೆ (CAT) ಪ್ರವೇಶ ಪತ್ರ ಪ್ರಕಟ

ಸಾಮಾನ್ಯ ಪ್ರವೇಶ ಪರೀಕ್ಷೆ (CAT) ಪ್ರವೇಶ ಪತ್ರ ಡೌನ್‌ಲೋಡ್ ಮಾಡುವುದು ಹೇಗೆ ?
kavya L
ಸಾಮಾನ್ಯ ಪ್ರವೇಶ ಪರೀಕ್ಷೆ (CAT) ಪ್ರವೇಶ ಪತ್ರವನ್ನು ಬಿಡುಗಡೆ ಮಾಡಲಾಗಿದೆ. ಪರೀಕ್ಷೆಯನ್ನು ನ.27ರಂದು ನಿಗಧಿಪಡಿಸಲಾಗಿದ್ದು, ಪ್ರವೇಶ ಪತ್ರವನ್ನು ಡೌನ್‌ಲೋಡ್ ಮಾಡುವುದು ಹೇಗೆ ಇಲ್ಲಿ ತಿಳಿಯಿರಿ.
ಅಭ್ಯರ್ಥಿಗಳು ಮೊದಲು ಅಧಿಕೃತ ವೆಬ್‌ಸೈಟ್‌ iimcat.ac.in ಗೆ ಭೇಟಿ ನೀಡಿ.
ಹೋಂ ಪೇಜ್ ನಲ್ಲಿ CAT 2022 ಪ್ರವೇಶ ಪತ್ರ ಲಿಂಕ್ ಅನ್ನು ಕ್ಲಿಕ್ ಮಾಡಿ.
ಮುಂದಿನ ವಿಂಡೋದಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡಿ
ಪರದೆಯ ಮೇಲೆ ಪ್ರವೇಶ ಪತ್ರ ಮೂಡುವುದು.
ಅಭ್ಯರ್ಥಿಗಳು ಪ್ರವೇಶ ಪತ್ರವನ್ನು ಡೌನ್‌ಲೋಡ್ ಮಾಡಿ ಮತ್ತು ಪ್ರಿಂಟೌಟ್ ತೆಗೆದುಕೊಳ್ಳಿ.
ಹೆಚ್ಚಿನ ಮಾಹಿತಿ ಮತ್ತು ಸಲಹೆಗಳಿಗಾಗಿ ಕೆರಿಯರ್ ಇಂಡಿಯಾ ಕನ್ನಡಕ್ಕೆ ಭೇಟಿ ನೀಡಿ.
Add Button Text