Tap to Read ➤

ಸಿಯುಇಟಿ ಯುಜಿ 2022 ಪ್ರವೇಶ ಪತ್ರ

ಸಿಯುಇಟಿ ಯುಜಿ 2022 ಪ್ರವೇಶ ಪತ್ರ ಡೌನ್‌ಲೋಡ್ ಮಾಡುವುದು ಹೇಗೆ ?
kavya L
ಸಿಯುಇಟಿ ಯುಜಿ 2022 ಪ್ರವೇಶ ಪತ್ರವನ್ನು ಪ್ರಕಟ ಮಾಡಲಾಗಿದೆ. ಪ್ರವೇಶ ಪತ್ರವನ್ನು ಅಭ್ಯರ್ಥಿಗಳು ಡೌನ್‌ಲೋಡ್ ಮಾಡುವುದು ಹೇಗೆ ಎಂದು ಇಲ್ಲಿ ತಿಳಿಯಿರಿ.
ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್‌ cuet.samarth.ac.in. ಗೆ ಭೇಟಿ ನೀಡಿ
ಹೋಂ ಪೇಜ್ ನಲ್ಲಿ 'ಸೈನ್ ಇನ್' ಮಾಡಿ 'CUET UG 2022 ಪ್ರವೇಶ ಪತ್ರ' ಲಿಂಕ್‌ಗೆ ಹೋಗಿ
ಅಭ್ಯರ್ಥಿಗಳು ನಿಮ್ಮ ಅರ್ಜಿ ಸಂಖ್ಯೆ, ಹುಟ್ಟಿದ ದಿನಾಂಕವನ್ನು ನಮೂದಿಸಿ ಮತ್ತು ಸಲ್ಲಿಸು ಬಟನ್ ಮೇಲೆ ಕ್ಲಿಕ್ ಮಾಡಿ.
CUET UG 2022 ಪ್ರವೇಶ ಪತ್ರ ಪರದೆಯ ಮೇಲೆ ಕಾಣಿಸುತ್ತದೆ.
ಅಭ್ಯರ್ಥಿಗಳು ಪ್ರವೇಶ ಪತ್ರ ಡೌನ್‌ಲೋಡ್ ಮಾಡಿ ಮತ್ತು ಭವಿಷ್ಯದ ಉಲ್ಲೇಖಕ್ಕಾಗಿ ಪ್ರಿಂಟ್‌ಔಟ್ ತೆಗೆದುಕೊಳ್ಳಿ.
ಹೆಚ್ಚಿನ ಮಾಹಿತಿ ಮತ್ತು ಸಲಹೆಗಳಿಗಾಗಿ ಕೆರಿಯರ್ ಇಂಡಿಯಾ ಕನ್ನಡಕ್ಕೆ ಭೇಟಿ ನೀಡಿ
Add Button Text