Tap to Read ➤

ಹೆಚ್ಎಎಲ್ ಸಂದರ್ಶನ ಪ್ರವೇಶ ಪತ್ರ ಪ್ರಕಟ

ಹೆಚ್‌ಎಎಲ್ ನೇಮಕಾತಿಯ ಟ್ರೈನಿ ಹುದ್ದೆಗಳ ಸಂದರ್ಶನ ಪ್ರವೇಶ ಪತ್ರ ಡೌನ್‌ಲೋಡ್ ಮಾಡುವುದು ಹೇಗೆ ತಿಳಿಯಿರಿ.
ಹಿಂದೂಸ್ಥಾನ್ ಏರೋನಾಟಿಕ್ಸ್ ಲಿಮಿಟೆಡ್ ನೇಮಕಾತಿಯ ಮ್ಯಾನೇಜ್ಮೆಂಟ್ ಟ್ರೈನಿ ಮತ್ತು ಡಿಸೈನ್ ಟ್ರೈನಿ ಹುದ್ದೆಗಳ ಸಂದರ್ಶನ ಪ್ರವೇಶ ಪತ್ರವನ್ನು ಬಿಡುಗಡೆ ಮಾಡಲಾಗಿದೆ. ಸಂದರ್ಶನ ಸುತ್ತಿಗೆ ಅರ್ಹತೆ ಪಡೆದ ಅಭ್ಯರ್ಥಿಗಳು ಇದೀಗ ತಮ್ಮ ಪ್ರವೇಶ ಪತ್ರವನ್ನು ಡೌನ್‌ಲೋಡ್ ಮಾಡಿಕೊಳ್ಳಬಹುದಾಗಿದ್ದು, ಡೌನ್‌ಲೋಡ್ ಮಾಡುವುದು ಹೇಗೆ ಎಂದು ಇಲ್ಲಿ ತಿಳಿಯಿರಿ.
ಅಭ್ಯರ್ಥಿಗಳು ಮೊದಲು ಅಧಿಕೃತ ವೆಬ್‌ಸೈಟ್ https://hal-india.co.in/Index.aspx ಗೆ ಭೇಟಿ ನೀಡಿ
ಹೋಂ ಪೇಜ್ ನಲ್ಲಿ ಲಭ್ಯವಿರುವ ಪ್ರವೇಶ ಪತ್ರದ ಲಿಂಕ್ ಮೇಲೆ ಕ್ಲಿಕ್ ಮಾಡಿ
ನಂತರ ನಿಮ್ಮ ಅರ್ಜಿ ಸಂಖ್ಯೆ ಮತ್ತು ಜನ್ಮ ದಿನಾಂಕ ನಮೂದಿಸಿ
ಪ್ರವೇಶ ಪತ್ರ ಸ್ಕ್ರೀನ್ ಮೇಲೆ ಮೂಡುವುದು
ಅಭ್ಯರ್ಥಿಗಳು ತಮ್ಮ ಪ್ರವೇಶ ಪತ್ರವನ್ನು ಡೌನ್‌ಲೋಡ್ ಮಾಡಿ ಪ್ರಿಂಟೌಟ್ ತೆಗೆದುಕೊಳ್ಳಿ.
ಹೆಚ್ಚಿನ ಮಾಹಿತಿ ಮತ್ತು ಸಲಹೆಗಳಿಗಾರಿ ಕೆರಿಯರ್ ಇಂಡಿಯಾ ಕನ್ನಡಕ್ಕೆ ಭೇಟಿ ನೀಡಿ.
Add Button Text