Tap to Read ➤

ಐಬಿಪಿಎಸ್ ಕ್ಲರ್ಕ್ ಹುದ್ದೆಗಳ ಮುಖ್ಯ ಪರೀಕ್ಷೆ 2022

ಐಬಿಪಿಎಸ್ ಕ್ಲರ್ಕ್ ಹುದ್ದೆಗಳ ಮುಖ್ಯ ಪರೀಕ್ಷೆಯ ಪ್ರವೇಶ ಪತ್ರ
kavya L
ಐಬಿಪಿಎಸ್ ಕ್ಲರ್ಕ್ ಹುದ್ದೆಗಳ ಮುಖ್ಯ ಪರೀಕ್ಷೆಯ ಪ್ರವೇಶ ಪತ್ರವನ್ನು ಬಿಡುಗಡೆ ಮಾಡಲಾಗಿದೆ. ಅಭ್ಯರ್ಥಿಗಳು ಪ್ರವೇಶ ಪತ್ರವನ್ನು ಡೌನ್‌ಲೋಡ್ ಮಾಡುವುದು ಹೇಗೆ ಇಲ್ಲಿ ತಿಳಿಯಿರಿ.
ಅಭ್ಯರ್ಥಿಗಳು ದಿ ಇನ್‌ಸ್ಟಿಟ್ಯೂಟ್ ಆಫ್ ಬ್ಯಾಂಕಿಂಗ್ ಪರ್ಸನಲ್ ಸೆಲೆಕ್ಷನ್ ಅಧಿಕೃತ ವೆಬ್‌ಸೈಟ್‌ https://www.ibps.in/ ಗೆ ಭೇಟಿ ನೀಡಿ.
ನಂತರ ಹೋಂ ಪೇಜ್‌ನಲ್ಲಿ ಲಭ್ಯವಿರುವ "Download online Main exam call letter for CRP -Clerks-XI" ಮೇಲೆ ಕ್ಲಿಕ್ ಮಾಡಿ
ಹೊಸ ಪುಟಕ್ಕೆ ಹೋಗುವಿರಿ ಅಲ್ಲಿ ನಿಮ್ಮ ರಿಜಿಸ್ಟ್ರೇಶನ್ ನಂಬರ್/ರೋಲ್ ನಂಬರ್ ಮತ್ತು ಪಾಸ್‌ವರ್ಡ್/ಜನ್ಮ ದಿನಾಂಕ ನಮೂದಿಸಿ
ನಂತರ ನಿಮ್ಮ ಪ್ರವೇಶ ಪತ್ರವು ಸ್ಕ್ರೀನ್ ಮೇಲೆ ಲಭ್ಯವಾಗುವುದು
ಅಭ್ಯರ್ಥಿಗಳು ಪ್ರವೇಶ ಪತ್ರವನ್ನು ಡೌನ್‌ಲೋಡ್ ಮಾಡಿಕೊಂಡು ಪ್ರಿಂಟೌಟ್ ತೆಗೆದಿಟ್ಟುಕೊಳ್ಳಿ
ಹೆಚ್ಚಿನ ಮಾಹಿತಿ ಮತ್ತು ಸಲಹೆಗಳಿಗಾಗಿ ಕೆರಿಯರ್ ಇಂಡಿಯಾ ಕನ್ನಡಕ್ಕೆ ಭೇಟಿ ನೀಡಿ.
Add Button Text