Tap to Read ➤
ಜೆಇಇ ಮುಖ್ಯ 2022 ಪ್ರವೇಶ ಪತ್ರ
ಜೆಇಇ ಮೇನ್ಸ್ 2022 ಸೆಷನ್ -2 ಪ್ರವೇಶ ಪತ್ರ ಡೌನ್ಲೋಡ್ ಮಾಡುವುದು ಹೇಗೆ ?
kavya L
ಜೆಇಇ ಮುಖ್ಯ ಪರೀಕ್ಷೆಯ ಪ್ರವೇಶ ಪತ್ರ ನಾಳೆ ಪ್ರಕಟಿಸುವ ಸಾಧ್ಯತೆಯಿದ್ದು, ಪ್ರವೇಶ ಪತ್ರ ಡೌನ್ಲೋಡ್ ಮಾಡುವುದು ಹೇಗೆ ಎಂದು ಇಲ್ಲಿ ತಿಳಿಸಲಾಗಿದೆ.
ಅಧಿಕೃತ ವೆಬ್ಸೈಟ್ JEEMain.nta.nic.in ಗೆ ಭೇಟಿ ನೀಡಿ.
ಜೆಇಇ ಮೇನ್ಸ್ 2022 ಸೆಷನ್ -2 ಪ್ರವೇಶ ಕಾರ್ಡ್ ಲಿಂಕ್ ಮೇಲೆ ಕ್ಲಿಕ್ ಮಾಡಿ.
ನಂತರ ನೋಂದಣಿ ಸಂಖ್ಯೆ ಮತ್ತು ಪಾಸ್ವರ್ಡ್, ಜನ್ಮ ದಿನಾಂಕ ನಮೂದಿಸಿ ಲಾಗಿನ್ ಆಗಿ.
ಅಗತ್ಯವಿರುವ ವಿವರಗಳನ್ನು ನಮೂದಿಸಿ ಸೈನ್ ಇನ್ ಮೇಲೆ ಕ್ಲಿಕ್ ಮಾಡಿ.
ಆಗ ಪರದೆಯ ಮೇಲೆ ನಿಮ್ಮ ಜೆಇಇ ಮೇನ್ಸ್ 2022 ಸೆಷನ್ -2 ಪ್ರವೇಶ ಪತ್ರ ತೆರೆಯುತ್ತದೆ.
ಅದನ್ನು ಪರಿಶೀಲಿಸಿ ಡೌನ್ಲೋಡ್ ಮಾಡಿಕೊಂಡು, ಪ್ರಿಂಟ್ ತೆಗೆದುಕೊಳ್ಳಿ.
ಹೆಚ್ಚಿನ ಮಾಹಿತಿ ಮತ್ತು ಸಲಹೆಗಳಿಗಾಗಿ ಕೆರಿಯರ್ ಇಂಡಿಯಾ ಕನ್ನಡಕ್ಕೆ ಭೇಟಿ ನೀಡಿ.
Add Button Text