Tap to Read ➤

ಜವಾಹರ್ ನವೋದಯ ವಿದ್ಯಾಲಯ ಸಮಿತಿ

ಜೆಎನ್‌ವಿಎಸ್‌ಟಿ 6ನೇ ತರಗತಿ ಪ್ರವೇಶಾತಿ ಫಲಿತಾಂಶ ವೀಕ್ಷಿಸುವುದು ಹೇಗೆ ?
kavya L
ಜವಾಹರ್ ನವೋದಯ ವಿದ್ಯಾಲಯ (JNVST) 2022ರ 6ನೇ ತರಗತಿಗೆ ಪ್ರವೇಶ ಫಲಿತಾಂಶವನ್ನು ಜೂನ್ 10ರಂದು ಪ್ರಕಟಿಸುವ ಸಾಧ್ಯತೆ ಇದೆ. ಫಲಿತಾಂಶ ವೀಕ್ಷಿಸುವುದು ಹೇಗೆ ಎಂದು ಇಲ್ಲಿ ತಿಳಿಯಿರಿ.
ಅಭ್ಯರ್ಥಿಗಳು ಮೊದಲು ಅಧಿಕೃತ ವೆಬ್‌ಸೈಟ್ navodaya.gov.in ಗೆ ಭೇಟಿ ನೀಡಿ
ಮುಖಪುಟದಲ್ಲಿ "JNVST 6ನೇ ತರಗತಿ ಫಲಿತಾಂಶ" ಎಂಬ ಲಿಂಕ್ ಅನ್ನು ಹುಡುಕಿ ಮತ್ತು ಕ್ಲಿಕ್ ಮಾಡಿ
ಅಲ್ಲಿ ಕೇಳಲಾಗಿರುವ ವಿವರಗಳನ್ನು ನಮೂದಿಸಿ
JNV 6ನೇ ತರಗತಿ ಫಲಿತಾಂಶ pdf ಪರದೆಯ ಮೇಲೆ ಪ್ರದರ್ಶಿಸುತ್ತದೆ
ಫಲಿತಾಂಶದ ಪಿಡಿಎಫ್ ಅನ್ನು ಪರಿಶೀಲಿಸಿ ಮತ್ತು ಅದನ್ನು ಡೌನ್‌ಲೋಡ್ ಮಾಡಿ
ಭವಿಷ್ಯದ ಬಳಕೆಗಾಗಿ ಪ್ರಿಂಟೌಟ್ ತೆಗೆದುಕೊಳ್ಳಿ
Add Button Text