Tap to Read ➤

ನಬಾರ್ಡ್ ಸಹಾಯಕ ವ್ಯವಸ್ಥಾಪಕ ಹುದ್ದೆಗಳ ಪ್ರವೇಶ ಪತ್ರ

ನಬಾರ್ಡ್ ಸಹಾಯಕ ವ್ಯವಸ್ಥಾಪಕ ಹುದ್ದೆಗಳ ಪ್ರಿಲಿಮಿನರಿ ಪ್ರವೇಶ ಪತ್ರ
kavya L
ರಾಷ್ಟ್ರೀಯ ಕೃಷಿ ಮತ್ತು ಗ್ರಾಮೀಣಾಭಿವೃದ್ಧಿ ಬ್ಯಾಂಕ್ (ನಬಾರ್ಡ್) ಸಹಾಯಕ ವ್ಯವಸ್ಥಾಪಕ ಗ್ರೇಡ್ 'ಎ' ಹುದ್ದೆಗಳ ಆನ್‌ಲೈನ್ ಪ್ರಿಲಿಮಿನರಿ ಪರೀಕ್ಷಾ ಪ್ರವೇಶ ಪತ್ರವನ್ನು ಬಿಡುಗಡೆ ಮಾಡಲಾಗಿದೆ. ಅಭ್ಯರ್ಥಿಗಳು ಪ್ರವೇಶ ಪತ್ರವನ್ನು ಡೌನ್‌ಲೋಡ್ ಮಾಡುವುದು ಹೇಗೆ ಎಂದು ತಿಳಿಯಲು ಮುಂದೆ ಓದಿ.
ಅಭ್ಯರ್ಥಿಗಳು ನಬಾರ್ಡ್ ನ ಅಧಿಕೃತ ವೆಬ್‌ಸೈಟ್‌ https://www.nabard.org/ ಗೆ ಹೋಗಿ
ಹೋಂ ಪೇಜ್‌ನಲ್ಲಿ ಲಭ್ಯವಿರುವ 'WHAT'S NEW' ನ ಕೆಳಗೆ "Recruitment Of Assistant Manager In Grade A Online Phase I (Preliminary) Exam Call Letter" ಮೇಲೆ ಕ್ಲಿಕ್ ಮಾಡಿ
ಇನ್ನೊಂದು ಪುಟಕ್ಕೆ ಹೋಗುವಿರಿ ಅಲ್ಲಿ ನಿಮ್ಮ ರಿಜಿಸ್ಟ್ರೇಶನ್ ನಂಬರ್ / ರೋಲ್ ನಂಬರ್ ಮತ್ತು ಜನ್ಮ ದಿನಾಂಕ ಮತ್ತು ಪಾಸ್‌ವರ್ಡ್‌ ನೀಡಿ ಲಾಗಿನ್ ಆಗಿ
ಪ್ರವೇಶ ಪತ್ರವು ಸ್ಕ್ರೀನ್ ಮೇಲೆ ಕಾಣಿಸುತ್ತದೆ ಅದನ್ನು ಸೇವ್ ಮಾಡಿ ಡೌನ್‌ಲೋಡ್ ಮಾಡಿಕೊಂಡು ಪ್ರಿಂಟೌಟ್‌ ತೆಗೆದಿಟ್ಟುಕೊಳ್ಳಿ.
ಹೆಚ್ಚಿನ ಮಾಹಿತಿ ಮತ್ತು ಸಲಹೆಗಳಿಗಾಗಿ ಕೆರಿಯರ್ ಇಂಡಿಯಾ ಕನ್ನಡಕ್ಕೆ ಭೇಟಿ ನೀಡಿ.
Add Button Text