Tap to Read ➤

ನ್ಯಾಷನಲ್ ಆಪ್ಟಿಟ್ಯೂಡ್ ಟೆಸ್ಟ್ ಫಲಿತಾಂಶ

ನ್ಯಾಷನಲ್ ಆಪ್ಟಿಟ್ಯೂಡ್ ಟೆಸ್ಟ್ (NATA 2022) ಫಲಿತಾಂಶ ಪ್ರಕಟ
NATA ಪರೀಕ್ಷೆಯನ್ನು ಜೂನ್ 12ರಂದು ನಡೆಸಲಾಗಿತ್ತು. ಪರೀಕ್ಷೆಯ ಫಲಿತಾಂಶವನ್ನು ವೀಕ್ಷಿಸುವುದು ಹೇಗೆ ಇಲ್ಲಿ ತಿಳಿಯಿರಿ.
ಮೊದಲು NATA ಅಧಿಕೃತ ವೆಬ್‌ಸೈಟ್ nata.in ಗೆ ಭೇಟಿ ನೀಡಿ
ಮುಖಪುಟದಲ್ಲಿ ಫಲಿತಾಂಶವನ್ನು ಪರಿಶೀಲಿಸಲು ಲಿಂಕ್ ಅನ್ನು ಕ್ಲಿಕ್ ಮಾಡಿ
ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡಿ ಜೊತೆಗೆ 'ಸಲ್ಲಿಸು' ಬಟನ್ ಕ್ಲಿಕ್ ಮಾಡಿ
NATA ಸ್ಕೋರ್ ಕಾರ್ಡ್ ಪರದೆಯ ಮೇಲೆ ಪ್ರದರ್ಶಿಸಲಾಗುತ್ತದೆ. ಭವಿಷ್ಯದ ಉಲ್ಲೇಖಕ್ಕಾಗಿ ಡೌನ್‌ಲೋಡ್ ಮಾಡಿ ಮತ್ತು ಅದರ ಪ್ರಿಂಟ್ ಔಟ್ ತೆಗೆದುಕೊಳ್ಳಿ.
ಹೆಚ್ಚಿನ ಮಾಹಿತಿ ಮತ್ತು ಸಲಹೆಗಳಿಗಾಗಿ ಕೆರಿಯರ್ ಇಂಡಿಯಾ ಕನ್ನಡಕ್ಕೆ ಭೇಟಿ ನೀಡಿ.
Add Button Text