Tap to Read ➤

ಎನ್‌ಟಿಎ ಯುಜಿಸಿ ಎನ್‌ಇಟಿ ಪರೀಕ್ಷೆ

ಎನ್‌ಟಿಎ ಯುಜಿಸಿ ಎನ್‌ಇಟಿ ಪ್ರವೇಶ ಪತ್ರ ಡೌನ್‌ಲೋಡ್ ಮಾಡುವುದು ಹೇಗೆ ?:
kavya L
ಎನ್‌ಟಿಎ ಯುಜಿಸಿ ಎನ್‌ಇಟಿ ಪರೀಕ್ಷೆಯನ್ನು ಜುಲೈ ಮತ್ತು ಆಗಸ್ಟ್ ನಲ್ಲಿ ನಿಗದಿಪಡಿಸಲಾಗಿದ್ದು, ಪರೀಕ್ಷಾ ಪ್ರವೇಶ ಪತ್ರವನ್ನು ಪ್ರಕಟ ಮಾಡಲಾಗಿದೆ. ಅಭ್ಯರ್ಥಿಗಳು ಪ್ರವೇಶ ಪತ್ರವನ್ನು ಡೌನ್‌ಲೋಡ್ ಮಾಡುವುದು ಹೇಗೆ ಎಂದು ಇಲ್ಲಿ ತಿಳಿಯಿರಿ.
ಅಭ್ಯರ್ಥಿಗಳು ಮೊದಲು ಅಧಿಕೃತ ವೆಬ್‌ಸೈಟ್ https://ugcnet.nta.nic.in/ ಗೆ ಭೇಟಿ
ಹೋಂ ಪೇಜ್ ನಲ್ಲಿ ಲಭ್ಯವಿರುವ ಪ್ರವೇಶ ಪತ್ರದ ಲಿಂಕ್ ಮೇಲೆ ಕ್ಲಿಕ್ ಮಾಡಿ
ಹೊಸ ಪುಟ ತೆರೆಯುತ್ತದೆ ಅಲ್ಲಿ ನಿಮ್ಮ ಅರ್ಜಿ ಸಂಖ್ಯೆ ಮತ್ತು ಜನ್ಮ ದಿನಾಂಕ ನಮೂದಿಸಿ
ಪ್ರವೇಶ ಪತ್ರವು ಸ್ಕ್ರೀನ್ ಮೇಲೆ ಮೂಡುವುದು
ಅಭ್ಯರ್ಥಿಗಳು ಪ್ರವೇಶ ಪತ್ರವನ್ನು ಡೌನ್‌ಲೋಡ್ ಮಾಡಿ ಪ್ರಿಂಟೌಟ್ ತೆಗೆದುಕೊಳ್ಳಿ
ಹೆಚ್ಚಿನ ಮಾಹಿತಿ ಮತ್ತು ಸಲಹೆಗಳಿಗಾಗಿ ಕೆರಿಯರ್ ಇಂಡಿಯಾ ಕನ್ನಡಕ್ಕೆ ಭೇಟಿ ನೀಡಿ.
Add Button Text