Tap to Read ➤

JEE ಅಡ್ವಾನ್ಸ್ಡ್ ಪರೀಕ್ಷೆ

ಜೆಇಇ ಅಡ್ವಾನ್ಸ್ಡ್ ಪರೀಕ್ಷೆಯ ಅಂತಿಮ ಕ್ಷಣದ ತಯಾರಿಗೆ ಸಲಹೆಗಳು
kavya L
ಜೆಇಇ ಅಡ್ವಾನ್ಸ್ಡ್ ಪರೀಕ್ಷೆಯನ್ನು ಆಗಸ್ಟ್ 28ರಂದು ನಿಗದಿಪಡಿಸಲಾಗಿದೆ. ಪರೀಕ್ಷೆಗೆ ಹಾಜರಾಗುವವರಿಗೆ ಅಂತಿಮ ಕ್ಷಣದ ತಯಾರಿ ಸಲಹೆಗಳನ್ನು ಇಲ್ಲಿ ನೀಡಲಾಗಿದೆ ಓದಿ ಸಿದ್ಧತೆ ನಡೆಸಿ.
ವಿದ್ಯಾರ್ಥಿಗಳು ಸರಿಯಾದ ಪರೀಕ್ಷೆಯ ವೇಳಾಪಟ್ಟಿಯನ್ನು ನಿರ್ವಹಿಸಬೇಕು ಮತ್ತು ಪ್ರತಿದಿನ ಅದನ್ನು ಅನುಸರಿಸಬೇಕು.
ಜೆಇಇ ಅಡ್ವಾನ್ಸ್‌ಡ್‌ಗೆ ಮೊದಲು ಅಣಕು ಪರೀಕ್ಷೆಯನ್ನು ಅಭ್ಯಾಸ ಮಾಡುವುದು ಪರೀಕ್ಷೆಯ ಮಾದರಿಯೊಂದಿಗೆ ಪರಿಚಿತವಾಗಿರಲು ನಿಮಗೆ ಸಹಾಯ ಮಾಡುತ್ತದೆ. ನಿಮ್ಮ ತಯಾರಿಯನ್ನು ವಿಶ್ಲೇಷಿಸಲು ಮತ್ತು ಸರಿಯಾದ ಪರೀಕ್ಷಾ ಮನೋಧರ್ಮವನ್ನು ನಿರ್ಮಿಸಲು ವಿದ್ಯಾರ್ಥಿಗಳು ಅಣಕು ಪರೀಕ್ಷೆಗಳನ್ನು ತೆಗೆದುಕೊಳ್ಳುವುದು ಒಳಿತು.
ವಿದ್ಯಾರ್ಥಿಗಳು ನಿರ್ದಿಷ್ಟ ಸಮಯದ ಚೌಕಟ್ಟಿನೊಳಗೆ ಪರೀಕ್ಷೆಯನ್ನು ಪೂರ್ಣಗೊಳಿಸಬೇಕು. ನೀವು ವೇಗವನ್ನು ಕಾಯ್ದುಕೊಳ್ಳಬೇಕಾಗಿದ್ದರೂ ನಿಖರತೆ ಹೆಚ್ಚು ಅಂಕಗಳನ್ನು ಗಳಿಸಲು ನಿಮಗೆ ಸಹಾಯ ಮಾಡುತ್ತದೆ ಎಂಬುದನ್ನು ಮರೆಯಬೇಡಿ.
ಈ ಹಂತದಲ್ಲಿ ಯಾವುದೇ ಹೊಸ ಪುಸ್ತಕಗಳನ್ನು ಅಧ್ಯಯನ ಮಾಡಲು ಪ್ರಾರಂಭಿಸಬಾರದು.
ಹೆಚ್ಚಿನ ಮಾಹಿತಿ ಮತ್ತು ಸಲಹೆಗಳಿಗಾಗಿ ಕೆರಿಯರ್ ಇಂಡಿಯಾ ಕನ್ನಡಕ್ಕೆ ಭೇಟಿ ನೀಡಿ.
Add Button Text