Tap to Read ➤

ಸಂದರ್ಶನಕ್ಕೆ ಹಾಜರಾಗುವ ಮುನ್ನ ಮಾಡಬೇಕಾದ ತಯಾರಿಗಳು

ಸಂದರ್ಶನಕ್ಕೆ ಹಾಜರಾಗುವ ಮುನ್ನ ಯಾವೆಲ್ಲಾ ತಯಾರಿಗಳನ್ನು ಮಾಡಬೇಕು ಎಂಬುದಕ್ಕೆ ಸಲಹೆಗಳು
kavya L
ಸಂದರ್ಶನಕ್ಕೆ ಹಾಜರಾಗಲು ಇಚ್ಚಿಸುವ ಅಭ್ಯರ್ಥಿಗಳು, ಸಂದರ್ಶನಕ್ಕೆ ಮುನ್ನ ಯಾವೆಲ್ಲಾ ತಯಾರಿಗಳನ್ನು ನಡೆಸಬೇಕು ಎಂಬುದಕ್ಕೆ ಸಲಹೆಗಳನ್ನು ಇಲ್ಲಿ ನೀಡಲಾಗಿದೆ.
ಸಂದರ್ಶನಕ್ಕೆ ಹಾಜರಾಗಲು ಇಚ್ಚಿಸುವ ಅಭ್ಯರ್ಥಿಗಳು, ಸಂದರ್ಶನಕ್ಕೆ ಮುನ್ನ ಯಾವೆಲ್ಲಾ ತಯಾರಿಗಳನ್ನು ನಡೆಸಬೇಕು ಎಂಬುದಕ್ಕೆ ಸಲಹೆಗಳನ್ನು ಇಲ್ಲಿ ನೀಡಲಾಗಿದೆ.
ನೇಮಕಾತಿ ಅಧಿಸೂಚನೆಯಲ್ಲಿರುವ ಖಾಲಿ ಹುದ್ದೆಗೆ ನೀವು ಸೂಕ್ತರೇ ಎಂದು ಪರಿಶೀಲಿಸಿ.
ನಂತರ ನೇಮಕಾತಿ ಅಧಿಸೂಚನೆ ಹೊರಡಿಸಿರುವ ಸಂಸ್ಥೆಯ ಬಗ್ಗೆ ಸಂಪೂರ್ಣವಾಗಿ ತಿಳಿಯಿರಿ.
ಉದ್ಯೋಗಕ್ಕೆ ನಡೆಸಲಾಗುವ ಸಂದರ್ಶನದಲ್ಲಿ ಯಾವೆಲ್ಲಾ ಪ್ರಶ್ನೆಗಳನ್ನು ಕೇಳಲಾಗುತ್ತದೆ ಎಂದು ಪಟ್ಟಿ ಮಾಡಿ.
ಸಂದರ್ಶನದಲ್ಲಿ ಹೇಗೆ ಉತ್ತರಿಸಬೇಕು ಎಂದು ಒಂದು ಅಣಕು ಪರೀಕ್ಷೆ ತೆಗೆದುಕೊಳ್ಳಿ.
ಸಂದರ್ಶನಕ್ಕೆ ಹೋಗುವ ಮುನ್ನ ಅಗತ್ಯ ದಾಖಲೆಗಳನ್ನು ಸಂಗ್ರಹಿಸಿ
ಅಭ್ಯರ್ಥಿಗಳು ನಿಮ್ಮ ಸೋಶಿಯಲ್ ಮೀಡಿಯಾ ಪ್ರೊಫೈಲ್ ಅನ್ನು ಅಪ್‌ಡೇಪ್ ಮಾಡಿ.
ಸಂದರ್ಶನ ನಡೆಯುವ ಸ್ಥಳಕ್ಕೆ ತಲುಪಲು ಸಿದ್ಧತೆ ಮಾಡಿಕೊಳ್ಳಿ.
ಸಂದರ್ಶನಕ್ಕೆ ಯಾವ ಉಡುಪು ಧರಿಸಬೇಕು ಎಂದು ನಿರ್ಧರಿಸಿಕೊಳ್ಳಿ.
ಹೆಚ್ಚಿನ ಮಾಹಿತಿ ಮತ್ತು ಸಲಹೆಗಳಿಗಾಗಿ ಕೆರಿಯರ್ ಇಂಡಿಯಾ ಕನ್ನಡಕ್ಕೆ ಭೇಟಿ ನೀಡಿ.
Add Button Text