Tap to Read ➤

ಎಸ್‌ಬಿಐ ಸರ್ಕಲ್ ಬೇಸ್ಡ್ ಆಫೀಸರ್ ಪರೀಕ್ಷೆಗೆ ಸಿದ್ಧತೆ ನಡೆಸುವುದು ಹೇಗೆ ?

ಎಸ್‌ಬಿಐ ಸರ್ಕಲ್ ಬೇಸ್ಡ್ ಆಫೀಸರ್ ಹುದ್ದೆಗಳ ನೇಮಕಾತಿ ಪರೀಕ್ಷಾ ತಯಾರಿಗೆ ಸಲಹೆಗಳು
kavya L
ಎಸ್‌ಬಿಐ ನಲ್ಲಿ 1422 ಸರ್ಕಲ್ ಬೇಸ್ಡ್ ಆಫೀಸರ್ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ. ಈ ಹುದ್ದೆಗಳಿಗೆ ನಡೆಸಲಾಗುವ ಅರ್ಹತಾ ಪರೀಕ್ಷೆಗೆ ಸಿದ್ಧತೆ ನಡೆಸಲು ಸಲಹೆಗಳು ಇಲ್ಲಿವೆ.
ಎಸ್‌ಬಿಐ ಸರ್ಕಲ್ ಬೇಸ್ಡ್ ಆಫೀಸರ್ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಪ್ರಿಲಿಮಿನರಿ, ಮುಖ್ಯ ಪರೀಕ್ಷೆ ಮತ್ತು ಸಂದರ್ಶನ ಮೂಲಕ ಆಯ್ಕೆ ಮಾಡಲಾಗುತ್ತದೆ.
ಎಸ್‌ಬಿಐ ಸರ್ಕಲ್ ಬೇಸ್ಡ್ ಆಫೀಸರ್ ಹುದ್ದೆಗಳ ಪರೀಕ್ಷಾ ಪಠ್ಯಕ್ರಮವನ್ನು ತಿಳಿಯಿರಿ.
ಪ್ರಿಲಿಮಿನರಿ ಪರೀಕ್ಷೆ, ಮುಖ್ಯ ಪರೀಕ್ಷೆಗಳ ಪರೀಕ್ಷಾ ಮಾದರಿಯನ್ನು ತಿಳಿಯಿರಿ.
ಅಭ್ಯರ್ಥಿಗಳು ಓದಿಗೆ ಅಗತ್ಯ ಪುಸ್ತಕ ಮತ್ತು ಆನ್‌ಲೈನ್ ಮೂಲಕ ಮಾಹಿತಿಯನ್ನು ಕಲೆ ಹಾಕಿ.
ನಂತರ ನಿಗದಿತ ವಿಷಯಗಳಿಗೆ ನಿಗದಿತ ಪ್ರಮಾಣದ ಅಧ್ಯಯನ ಕೈಗೊಳ್ಳಿ.
ಅಧ್ಯಯನದ ಹಂತದಲ್ಲಿ ಹಿಂದಿನ ವರ್ಷಗಳ ಪ್ರಶ್ನೆ ಪತ್ರಿಕೆಗಳ ಅಧ್ಯಯನ ಮಾಡಿ.
ಅಭ್ಯರ್ಥಿಗಳು ಅಣುಕು ಪರೀಕ್ಷೆಗಳನ್ನು ತೆಗೆದುಕೊಳ್ಳಿ.
ಹೀಗೆ ಕೊನೆಯ ಹಂತದವರೆಗೂ ಛಲ ಬಿಡದೆ ಅಭ್ಯಾಸ ನಡೆಸಿದ್ದಲ್ಲಿ ಪರೀಕ್ಷೆಯಲ್ಲಿ ಯಶಸ್ಸು ಖಂಡಿತ.
ಹೆಚ್ಚಿನ ಮಾಹಿತಿ ಮತ್ತು ಸಲಹೆಗಳಿಗಾಗಿ ಕೆರಿಯರ್ ಇಂಡಿಯಾ ಕನ್ನಡಕ್ಕೆ ಭೇಟಿ ನೀಡಿ.
Add Button Text