Tap to Read ➤

ಇಗ್ನೋ 2022ರ ಜುಲೈ ಸೆಶನ್ ಪ್ರವೇಶಾತಿ

ಇಗ್ನೋ ಜುಲೈ 2022ರ ಪ್ರವೇಶಾತಿಗೆ ಮರುನೊಂದಣಿ ಪ್ರಕ್ರಿಯೆ ಅವಧಿ ವಿಸ್ತರಣೆ
kavya L
ಇಂದಿರಾಗಾಂಧಿ ರಾಷ್ಟ್ರೀಯ ಮುಕ್ತ ವಿಶ್ವವಿದ್ಯಾಲಯದ 2022ರ ಜುಲೈ ಸೆಶನ್ ಪ್ರವೇಶಾತಿಗೆ ಮರುನೊಂದಣಿ ಪ್ರಕ್ರಿಯೆ ಜುಲೈ 15,2022ರ ವಿಸ್ತರಣೆ ಮಾಡಲಾಗಿದೆ. ಅರ್ಜಿ ಸಲ್ಲಿಸುವುದು ಹೇಗೆ ಇಲ್ಲಿ ತಿಳಿಯಿರಿ.
ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್‌ ignou.samarth.edu.in ಅಥವಾ ignou.ac.in ಗೆ ಭೇಟಿ ನೀಡಿ.
ಹೋಂ ಪೇಜ್ ನಲ್ಲಿ ಲಭ್ಯವಿರುವ ನೋಂದಣಿ ಲಿಂಕ್ ಅನ್ನು ಕ್ಲಿಕ್ ಮಾಡಿ
ಹೊಸ ಪುಟ ತೆರೆಯುತ್ತದೆ ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡಿ
ನಿಗದಿತ ಪಾವತಿ ವಿಧಾನಗಳ ಮೂಲಕ ಅರ್ಜಿ ಶುಲ್ಕವನ್ನು ಪಾವತಿಸಿ
ಅಂತಿಮವಾಗಿ ಪರಿಶೀಲಿಸಿಕೊಂಡು ಸಬ್‌ಮಿಟ್ ಮಾಡಿ.
ಹೆಚ್ಚಿನ ಮಾಹಿತಿ ಮತ್ತು ಸಲಹೆಗಳಿಗಾಗಿ ಕೆರಿಯರ್ ಇಂಡಿಯಾ ಕನ್ನಡಕ್ಕೆ ಭೇಟಿ ನೀಡಿ.
Add Button Text