Tap to Read ➤

ಗಾಂಧಿ ಜಯಂತಿ

ಮಹಾತ್ಮ ಗಾಂಧೀಜಿಯ ಸ್ಫೂರ್ತಿದಾಯಕ ಉಲ್ಲೇಖಕಗಳು
kavya L
ಗಾಂಧಿ ಜಯಂತಿಯನ್ನು ಅಕ್ಟೋಬರ್ 2ರಂದು ಆಚರಿಸಲಾಗುತ್ತದೆ. ಈ ದಿನದ ಪ್ರಯುಕ್ತ ಅವರ ಪ್ರಸಿದ್ಧ ಸ್ಫೂರ್ತಿದಾಯಕ ಉಲ್ಲೇಖಗಳನ್ನು ಇಲ್ಲಿ ನೀಡಲಾಗಿದೆ ಓದಿ ತಿಳಿಯಿರಿ.
“ದುರ್ಬಲರಿಗೆ ಬೇರೆಯವರನ್ನು ಕ್ಷಮಿಸುವ ಸಾಮರ್ಥ್ಯವಿರಲ್ಲ. ಕ್ಷಮೆ ಎಂಬುದು ಪ್ರಬಲರ ಲಕ್ಷಣವಾಗಿದೆ.” – ಮಹಾತ್ಮ ಗಾಂಧಿ.
“ಸಾವಿರ ಮಾತುಗಳಿಗಿಂತ ಒಂದು ಎಳ್ಳಷ್ಟು ಕೆಲಸಕ್ಕೆ ಬೆಲೆ ಜಾಸ್ತಿಯಿದೆ”. – ಮಹಾತ್ಮ ಗಾಂಧಿ
“ನೀವು ನಾಳೆ ಸಾಯುವವರಿದ್ದೀರಿ ಎಂಬಂತೆ ಬದುಕಿ. ಶಾಶ್ವತವಾಗಿ ಬದುಕುವುದು ಹೇಗೆ ಎಂಬುದನ್ನು ಕಲಿಯಿರಿ”. – ಮಹಾತ್ಮ ಗಾಂಧಿ
“ಪಾಪವನ್ನು ದ್ವೇಷಿಸಿ, ಪಾಪಿಯನ್ನು ಪ್ರೀತಿಸಿ”. – ಮಹಾತ್ಮ ಗಾಂಧಿ
“ಇವತ್ತು ನೀವು ಏನು ಮಾಡುತ್ತೀರಿ ಎಂಬುದರ ಮೇಲೆ ನಿಮ್ಮ ನಾಳೆ ನಿಂತಿದೆ”. – ಮಹಾತ್ಮ ಗಾಂಧಿ
“ಸ್ವಾಭಿಮಾನದ ನಷ್ಟಕ್ಕಿಂತ ದೊಡ್ಡ ನಷ್ಟ ಬೇರೋದಿಲ್ಲ”- ಮಹಾತ್ಮ ಗಾಂಧಿ
“ಪ್ರೀತಿ ಜಗತ್ತಿನ ಪ್ರಬಲವಾದ ಶಕ್ತಿಯಾಗಿದೆ” – ಮಹಾತ್ಮ ಗಾಂಧಿ
“ಅಹಿಂಸೆ ಶಕ್ತಿಶಾಲಿಗಳ ಅಸ್ತ್ರವಾಗಿದೆ” – ಮಹಾತ್ಮ ಗಾಂಧಿ
ಹೆಚ್ಚಿನ ಮಾಹಿತಿ ಮತ್ತು ಸಲಹೆಗಳಿಗಾಗಿ ಕೆರಿಯರ್ ಇಂಡಿಯಾ ಕನ್ನಡಕ್ಕೆ ಭೇಟಿ ನೀಡಿ.
Add Button Text