Tap to Read ➤

ಜೆಇಇ ಮುಖ್ಯ ಪರೀಕ್ಷೆ

ಜೆಇಇ ಮುಖ್ಯ ಪರೀಕ್ಷೆ 2022ರ ಪ್ರವೇಶ ಪತ್ರ
JEE ಮುಖ್ಯ ಪರೀಕ್ಷೆ 2022ರ ಪ್ರವೇಶ ಪತ್ರವನ್ನು ಡೌನ್‌ಲೋಡ್ ಮಾಡುವುದು ಹೇಗೆ ಎಂದು ಇಲ್ಲಿ ತಿಳಿಯಿರಿ.
ಅಭ್ಯರ್ಥಿಗಳು ಮೊದಲು ಅಧಿಕೃತ ವೆಬ್‌ಸೈಟ್‌ jeemain.nta.nic.in ಗೆ ಭೇಟಿ ನೀಡಿ
ಹೋಂ ಪೇಜ್ ನಲ್ಲಿ ಲಭ್ಯವಿರುವ ಸೆಷನ್ 1ರ ಪ್ರವೇಶ ಪತ್ರದ ಲಿಂಕ್ ಅನ್ನು ಕ್ಲಿಕ್ ಮಾಡಿ
ಅಭ್ಯರ್ಥಿಗಳು ನಿಮ್ಮ ಅಪ್ಲಿಕೇಶನ್ ಸಂಖ್ಯೆ ಮತ್ತು ಪಾಸ್‌ವರ್ಡ್ ನಮೂದಿಸಿ
ಪರೀಕ್ಷೆಯ ಪ್ರವೇಶ ಪತ್ರ ಪರದೆಯ ಮೇಲೆ ಮೂಡುತ್ತದೆ
ಪ್ರವೇಶ ಪತ್ರವನ್ನು ಡೌನ್‌ಲೋಡ್ ಮಾಡಿ, ನಂತರ ಪ್ರಿಂಟ್ ಔಟ್ ತೆಗೆದುಕೊಳ್ಳಿ.
ಹೆಚ್ಚಿನ ಮಾಹಿತಿ ಮತ್ತು ಸಲಹೆಗಳಿಗಾಗಿ ಕೆರಿಯರ್ ಇಂಡಿಯಾ ಕನ್ನಡಕ್ಕೆ ಭೇಟಿ ನೀಡಿ
Add Button Text