Tap to Read ➤

ಜ್ಞಾನಪೀಠ ಪ್ರಶಸ್ತಿ ಪುರಸ್ಕೃತರ ಪಟ್ಟಿ ಇಲ್ಲಿದೆ

ಕನ್ನಡದಲ್ಲಿ ಜ್ಞಾನಪೀಠ ಪ್ರಶಸ್ತಿಯನ್ನು ಪಡೆದುಕೊಂಡ ಸಾಧಕರ ಹೆಸರು
ಕನ್ನಡಕ್ಕೆ ಮೊಟ್ಟಮೊದಲು ಜ್ಞಾನಪೀಠ ಪ್ರಶಸ್ತಿಯನ್ನು ತಂದುಕೊಟ್ಟವರು ಕೆ.ವಿ. ಪುಟ್ಟಪ್ಪ
ಅಂಬಿಕಾತನಯ ದತ್ತ ಎಂಬ ಕಾವ್ಯನಾಮ ಹೊಂದಿದ್ದ ಕನ್ನಡದ ವರಕವಿ ದತ್ತಾತ್ರೇಯ ರಾಮಚಂದ್ರ ಬೇಂದ್ರೆ
'ಮೂಕಜ್ಜಿ ಕನಸುಗಳು' ಕೃತಿಗೆ ಶಿವರಾಮ ಕಾರಂತರಿಗೆ ಜ್ಞಾನಪೀಠ ಪ್ರಶಸ್ತಿ
'ಸಣ್ಣಕಥೆಗಳ ಜನಕ' ಎಂದೇ ಪ್ರಸಿದ್ಧರಾದ ಮಾಸ್ತಿ ವೆಂಕಟೇಶ ಅಯ್ಯಂಗಾರ್
ವಿನಾಯಕ ಕೃಷ್ಣ ಗೋಕಾಕ್‌ ಅವರು ವಿ.ಕೃ.ಗೋಕಾಕ್‌ ಎಂದೇ ಪರಿಚಿತ
ಕನ್ನಡಕ್ಕೆ ಆರನೆಯ ಜ್ಞಾನಪೀಠ ಪ್ರಶಸ್ತಿಯನ್ನು ತಂದುಕೊಟ್ಟವರು ಡಾ. ಯು.ಆರ್. ಅನಂತಮೂರ್ತಿ
'ಯಾಯಾತಿ' ಎಂಬ ನಾಟಕ ಕರ್ತೃ ಗಿರೀಶ್ ಕಾರ್ನಾಡ್
ಡಾ. ಚಂದ್ರಶೇಖರ ಕಂಬಾರ
ಹೆಚ್ಚಿನ ಮಾಹಿತಿಗಾಗಿ ಕರಿಯರ್ ಇಂಡಿಯಾ ಕನ್ನಡಕ್ಕೆ ಭೇಟಿ ನೀಡಿ
Add Button Text