Tap to Read ➤

ಕರ್ನಾಟಕ ದ್ವಿತೀಯ ಪಿಯುಸಿ ಫಲಿತಾಂಶ

ದ್ವಿತೀಯ ಪಿಯುಸಿ ಫಲಿತಾಂಶ ವೀಕ್ಷಿಸುವುದು ಹೇಗೆ ?
ಕರ್ನಾಟಕ ದ್ವಿತೀಯ ಪಿಯುಸಿ 2022ರ ಫಲಿತಾಂಶವು ಜೂನ್ 18ರಂದು ಪ್ರಕಟವಾಗಲಿದೆ. ಫಲಿತಾಂಶವನ್ನು ವೀಕ್ಷಿಸುವುದು ಹೇಗೆ ಎನ್ನುವುದನ್ನು ಇಲ್ಲಿ ತಿಳಿದುಕೊಳ್ಳಿ.
ವಿದ್ಯಾರ್ಥಿಗಳು ಅಧಿಕೃತ ವೆಬ್‌ಸೈಟ್ http://karresults.nic.in./ ಅಥವಾ http://pue.kar.nic.in/ ಗೆ ಭೇಟಿ ನೀಡಿ
ಹೋಂ ಪೇಜ್ ನಲ್ಲಿ ಲಭ್ಯವಿರುವ ಫಲಿತಾಂಶದ ಲಿಂಕ್ ಮೇಲೆ ಕ್ಲಿಕ್ ಮಾಡಿ
ಅಲ್ಲಿ ನಿಮ್ಮ ರಿಜಿಸ್ಟ್ರೇಶನ್ ನಂಬರ್ ಜೊತೆಗೆ ಕೇಳಲಾಗಿರುವ ಮಾಹಿತಿಯನ್ನು ತುಂಬಿ
ಸ್ಕ್ರೀನ್ ಮೇಲೆ ಫಲಿತಾಂಶ ಲಭ್ಯವಾಗುವುದು ಅದನ್ನು ಸೇವ್ ಮಾಡಿ ಪ್ರಿಂಟೌಟ್ ತೆಗೆದುಕೊಳ್ಳಿ
ಹೆಚ್ಚಿನ ಮಾಹಿತಿ ಮತ್ತು ಸಲಹೆಗಳಿಗಾಗಿ ಕೆರಿಯರ್ ಇಂಡಿಯಾ ಕನ್ನಡಕ್ಕೆ ಭೇಟಿ ನೀಡಿ
Add Button Text