Tap to Read ➤

ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆಯ ಕೀ ಉತ್ತರ

ಕೆಸಿಇಟಿ 2022 ಪರೀಕ್ಷೆಯ ಕೀ ಉತ್ತರ ವೀಕ್ಷಿಸುವುದು ಹೇಗೆ ?
kavya L
ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆಯ ತಾತ್ಕಾಲಿಕ ಕೀ ಉತ್ತರಗಳನ್ನು ಪ್ರಕಟ ಮಾಡಲಾಗಿದೆ. ಆಕ್ಷೇಪಣೆ ಸಲ್ಲಿಸಲು ಜೂ.25ರ ವರೆಗೆ ಅವಕಾಶ ನೀಡಲಾಗಿದೆ.
ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್‌ kea.kar.nic.in ಗೆ ಭೇಟಿ ನೀಡಿ
ಹೋಂ ಪೇಜ್ ನಲ್ಲಿ ಲಭ್ಯವಿರುವ ಕೀ ಉತ್ತರ 2022ರ ಲಿಂಕ್ ಅನ್ನು ಕ್ಲಿಕ್ ಮಾಡಿ
KCET ವಿಷಯವಾರು ಉತ್ತರ ಕೀ ಪಿಡಿಎಫ್ ಅನ್ನು ಡೌನ್‌ಲೋಡ್ ಮಾಡಿ
ಸಂಭವನೀಯ ಸ್ಕೋರ್ ಅನ್ನು ಲೆಕ್ಕಾಚಾರ ಮಾಡಲು ಪ್ರತಿಕ್ರಿಯೆಗಳೊಂದಿಗೆ ಹೊಂದಾಣಿಕೆ ಮಾಡಿ
Add Button Text