Tap to Read ➤

ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ

ಪ್ರವೇಶ ಪತ್ರ ಡೌನ್‌ಲೋಡ್ ಮಾಡುವುದು ಹೇಗೆ ?
ಕರ್ನಾಟಕದಲ್ಲಿ ಎಂಜಿನಿಯರಿಂಗ್, ಕೃಷಿ, ವೈದ್ಯಕೀಯ, ಫಾರ್ಮಸಿಯಂತಹ ಪದವಿಪೂರ್ವ ಕಾರ್ಯಕ್ರಮಗಳಿಗೆ ನಡೆಸಲಾಗುವ ಪ್ರವೇಶ ಪರೀಕ್ಷೆಯಿದಾಗಿದೆ.
ಕೆಸಿಇಟಿ 2022 ಪರೀಕ್ಷೆಗಳು ಜೂನ್ 16, 17 ಮತ್ತು 18ರಂದು ನಿಗದಿಪಡಿಸಲಾಗಿದೆ. ಜೂನ್ 16ರಂದು ಬೆಳಗ್ಗೆ ಜೀವಶಾಸ್ತ್ರ, ಮಧ್ಯಾಹ್ನ ಗಣಿತ ಪರೀಕ್ಷೆ ನಡೆಯಲಿದ್ದರೆ, ಜೂ.17ರಂದು ಬೆಳಗ್ಗೆ ಭೌತಶಾಸ್ತ್ರ, ಮಧ್ಯಾಹ್ನ ರಸಾಯನಶಾಸ್ತ್ರ ಪರೀಕ್ಷೆ ನಡೆಯಲಿದೆ. ಇನ್ನು ಜೂ.18ರಂದು ಹೊರನಾಡು ಗಡಿನಾಡು ಕನ್ನಡಿಗರಿಗೆ ಪರೀಕ್ಷೆಗಳು ನಡೆಯಲಿವೆ. ಅಭ್ಯರ್ಥಿಗಳು ಪ್ರವೇಶ ಪತ್ರ ಡೌನ್‌ಲೋಡ್ ಮಾಡುವುದು ಹೇಗೆ ತಿಳಿಯಿರಿ.
KCET 2022 ಅಧಿಕೃತ ವೆಬ್‌ಸೈಟ್‌ kea.kar.nic.in ಅಥವಾ cetonline.karnataka.gov.in/kea ಗೆ ಭೇಟಿ ನೀಡಿ
ಹೋಂ ಪೇಜ್ ನಲ್ಲಿ ಲಭ್ಯವಿರುವ ಪ್ರವೇಶ ಪತ್ರದ ಲಿಂಕ್ ಮೇಲೆ ಕ್ಲಿಕ್ ಮಾಡಿ
KCET 2022 ನೋಂದಣಿ ಸಂಖ್ಯೆ ಮತ್ತು ಹುಟ್ಟಿದ ದಿನಾಂಕವನ್ನು ಬಳಸಿಕೊಂಡು ಲಾಗಿನ್ ಮಾಡಿ.
ಯಶಸ್ವಿ ಲಾಗಿನ್ ಆದ ನಂತರ KEA CET 2022 ರ ಪ್ರವೇಶ ಪತ್ರ ಸ್ಕ್ರೀನ್ ಮೇಲೆ ಮೂಡುವುದು
ಪ್ರವೇಶ ಪತ್ರ ಡೌನ್‌ಲೋಡ್ ಮಾಡಿ ಮತ್ತು ಅದರ ಪ್ರಿಂಟ್‌ಔಟ್ ತೆಗೆದುಕೊಳ್ಳಿ
ಹೆಚ್ಚಿನ ಮಾಹಿತಿ ಮತ್ತು ಸಲಹೆಗಳಿಗಾಗಿ ಕೆರಿಯರ್ ಇಂಡಿಯಾ ಕನ್ನಡಕ್ಕೆ ಭೇಟಿ ನೀಡಿ.
Add Button Text