Tap to Read ➤

ಕೆವಿಪಿವೈ ಆಪ್ಟಿಟ್ಯೂಡ್ ಪರೀಕ್ಷೆ

ಕೆವಿಪಿವೈ ಆಪ್ಟಿಟ್ಯೂಡ್ ಪರೀಕ್ಷೆಯ ಕೀ ಉತ್ತರ ಪ್ರಕಟ
ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಸೈನ್ಸ್ (IISC) ಬೆಂಗಳೂರು ಕಿಶೋರ್ ವಿಜ್ಞಾನ್ ಪ್ರೋತ್ಸಾಹನ್ ಯೋಜನೆ ಅಥವಾ KVPY ಆಪ್ಟಿಟ್ಯೂಡ್ ಪರೀಕ್ಷೆಯ ಕೀ ಉತ್ತರಗಳನ್ನು ಬಿಡುಗಡೆ ಮಾಡಲಾಗಿದೆ. ಪರೀಕ್ಷೆಗೆ ನೊಂದಾಯಿಸಿಕೊಂಡ ಅಭ್ಯರ್ಥಿಗಳು ಇದೀಗ ಕೀ ಉತ್ತರಗಳನ್ನು ವೀಕ್ಷಿಸಬಹುದು.
ಕಿಶೋರ್ ವಿಜ್ಞಾನ್ ಪ್ರೋತ್ಸಾಹನ್ ಯೋಜನೆಯ ಆಪ್ಟಿಟ್ಯೂಡ್ ಪರೀಕ್ಷೆಯನ್ನು ಮೇ 22,2022 ರಂದು ಭಾನುವಾರದಂದು ನಡೆಸಲಾಗಿರುತ್ತದೆ. ಅಭ್ಯರ್ಥಿಗಳು ಕೀ ಉತ್ತರಗಳನ್ನು ವೀಕ್ಷಿಸುವುದು ಹೇಗೆ ತಿಳಿಯಿರಿ.
ಕಿಶೋರ್ ವೈಜ್ಞಾನಿಕ್ ಪ್ರೋತ್ಸಾಹನ್ ಯೋಜನೆಯ ಅಧಿಕೃತ ವೆಬ್‌ಸೈಟ್ http://kvpy.iisc.ac.in/main/index.htm ಗೆ ಭೇಟಿ ನೀಡಿ.
ಹೋಂ ಪೇಜ್ ನಲ್ಲಿ ಲಭ್ಯವಿರುವ 'ಕೀ ಉತ್ತರ - 2021' ಲಿಂಕ್ ಮೇಲೆ ಕ್ಲಿಕ್ ಮಾಡಿ
ಸ್ಕ್ರೀನ್ ಮೇಲೆ ಕೀ ಉತ್ತರಗಳು ಮೂಡಲಿವೆ
ಅಭ್ಯರ್ಥಿಗಳು ಕೀ ಉತ್ತರಗಳನ್ನು ವೀಕ್ಷಿಸಿ
ಅಭ್ಯರ್ಥಿಗಳು ಮುಂದಿನ ರೆಫರೆನ್ಸ್ ಗಾಗಿ ಪ್ರಿಂಟೌಟ್ ತೆಗೆದುಕೊಳ್ಳಿ
ಹೆಚ್ಚಿನ ಮಾಹಿತಿ ಮತ್ತು ಸಲಹೆಗಳಿಗಾಗಿ ಕೆರಿಯರ್ ಇಂಡಿಯಾ ಕನ್ನಡಕ್ಕೆ ಭೇಟಿ ನೀಡಿ
Add Button Text