Tap to Read ➤

ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ

ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ
ಮೆಟ್ರಿಕ್ ನಂತರದ ವಿದ್ಯಾರ್ಥಿ ವೇತನ
2021-22ನೇ ಸಾಲಿನ ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ
  • "ಮೆಟ್ರಿಕ್-ನಂತರದ ವಿದ್ಯಾರ್ಥಿವೇತನ", "ಶುಲ್ಕ ವಿನಾಯಿತಿ", "ವಿದ್ಯಾಸಿರಿ-ಊಟ ಮತ್ತು ವಸತಿ ಸಹಾಯ ಯೋಜನೆ" ಮತ್ತು "ನರ್ಸಿಂಗ್ ವಿದ್ಯಾರ್ಥಿಗಳಿಗೆ ಶಿಷ್ಯವೇತನ" ಕಾರ್ಯಕ್ರಮಗಳಡಿ ವಿದ್ಯಾರ್ಥಿವೇತನ

ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಹಾಗೂ ಅಲೆಮಾರಿ/ಅರೆಅಲೆಮಾರಿ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನ
ಆನ್‌ಲೈನ್‌ ಮೂಲಕ ಅರ್ಜಿ ಆಹ್ವಾನ
ಅರ್ಜಿ ಸಲ್ಲಿಕೆಗೆ ಏ.20,2022 ಕೊನೆಯ ದಿನ
ಸಹಾಯವಾಣಿ : 8050770005/8050770004
ಕರಿಯರ್ ಇಂಡಿಯಾ ಕನ್ನಡಕ್ಕೆ ಭೇಟಿ ನ