Tap to Read ➤

ಯುಪಿಎಸ್‌ಸಿ ನಾಗರಿಕ ಸೇವೆ ಪರೀಕ್ಷೆಯ ಪ್ರಿಲಿಮಿನರಿ ಪರೀಕ್ಷಾ ಪ್ರವೇಶ ಪತ್ರ ಪ್ರಕಟ

ಯುಪಿಎಸ್ಸಿ ನಾಗರಿಕ ಸೇವೆ ಪರೀಕ್ಷೆಯ ಪ್ರಿಲಿಮಿನರಿ ಪ್ರವೇಶ ಪತ್ರ ಡೌನ್‌ಲೋಡ್ ಮಾಡುವುದು ಹೇಗೆ ಎಂದು ಇಲ್ಲಿ ತಿಳಿಯಿರಿ.
ಯುಪಿಎಸ್ಸಿ ನಾಗರಿಕ ಸೇವೆ ಹುದ್ದೆಗಳ ಪ್ರಿಲಿಮಿನರಿ ಪರೀಕ್ಷೆಯನ್ನು ಜೂನ್ 5ರಂದು ನಿಗದಿಪಡಿಸಲಾಗಿದೆ. ಪರೀಕ್ಷೆಯ ಪ್ರವೇಶ ಪತ್ರವನ್ನು ಡೌನಲೋಡ್ ಮಾಡುವುದು ಹೇಗೆ ಎನ್ನುವುದನ್ನು ಇಲ್ಲಿ ತಿಳಿಸಲಾಗಿದೆ. ಓದಿ ಡೌನ್‌ಲೋಡ್ ಮಾಡಿಕೊಳ್ಳಿ.
ಅಭ್ಯರ್ಥಿಗಳು ಯುಪಿಎಸ್‌ಸಿಯ ಅಧಿಕೃತ ವೆಬ್‌ಸೈಟ್‌ https://upsc.gov.in/ ಗೆ ಭೇಟಿ ನೀಡಿ
ಹೋಂ ಪೇಜ್‌ನಲ್ಲಿ ಲಭ್ಯವಿರುವ "e-Admit Card : Civil Services (prelims) Examination, 2022" ಮೇಲೆ ಕ್ಲಿಕ್ ಮಾಡಿ
ಇನ್ನೊಂದು ಪುಟಕ್ಕೆ ಹೋಗುವಿರಿ ಅಲ್ಲಿ Link ನ ಕೆಳಗಿರುವ Click Here ಮೇಲೆ ಕ್ಲಿಕ್ ಮಾಡಿ
ಅಭ್ಯರ್ಥಿಗಳು ನಿಮ್ಮ ರಿಜಿಸ್ಟ್ರೇಶನ್ ನಂಬರ್ ಮತ್ತು ಪಾಸ್‌ವರ್ಡ್‌ / ಜನ್ಮದಿನಾಂಕ ನೀಡಿ ಲಾಗಿನ್ ಆಗಿ
ಪ್ರವೇಶ ಪತ್ರವು ಸ್ಕ್ರೀನ್ ಮೇಲೆ ಲಭ್ಯವಾಗುವುದು ಅದನ್ನ ಡೌನ್‌ಲೋಡ್ ಮಾಡಿ ಸೇವ್ ಮಾಡಿಕೊಳ್ಳಿ
ಅಭ್ಯರ್ಥಿಗಳು ಪ್ರವೇಶ ಪತ್ರದ ಪ್ರಿಂಟೌಟ್‌ ಅನ್ನು ತೆಗೆದಿಟ್ಟುಕೊಳ್ಳಿ. ಪರೀಕ್ಷಾ ಕೇಂದ್ರಕ್ಕೆ ಕೊಂಡೊಯ್ಯಲು ಮರೆಯದಿರಿ.
ಅಭ್ಯರ್ಥಿಗಳು ಹೆಚ್ಚಿನ ಮಾಹಿತಿ ಮತ್ತು ಸಲಹೆಗಳಿಗಾಗಿ ಕೆರಿಯರ್ ಇಂಡಿಯಾ ಕನ್ನಡಕ್ಕೆ ಭೇಟಿ ನೀಡಿ
Add Button Text