Tap to Read ➤

ವಿಶ್ವ ಪರಿಸರ ದಿನ

ವಿಶ್ವ ಪರಿಸರ ದಿನದ ಪ್ರಯುಕ್ತ ಘೋಷಣೆಗಳು
ಪ್ರತಿ ವರ್ಷ ಜೂನ್ 5 ರಂದು 'ವಿಶ್ವ ಪರಿಸರ ದಿನ' ವನ್ನು ಆಚರಿಸಲಾಗುತ್ತದೆ. ಈ ದಿನದ ಪ್ರಯುಕ್ತ ಜನರಲ್ಲಿ ಜಾಗೃತಿ ಮೂಡಿಸಲು ಇಲ್ಲಿ ಕೆಲವು ಘೋಷಣೆಗಳನ್ನು ನೀಡಲಾಗಿದೆ.
ಜಾಗತಿಕ ತಾಪಮಾನ ಏರಿಕೆ ಜಾಗತಿಕ ಎಚ್ಚರಿಕೆ
ಭವಿಷ್ಯದಲ್ಲಿ ಉತ್ತಮ ಜೀವನಕ್ಕಾಗಿ ಈಗಿನ ಪರಿಸರವನ್ನು ಉಳಿಸಿ
ಮರಗಳು ಜೀವ ಮತ್ತು ಜೀವನ ಅವುಗಳನ್ನು ಕತ್ತರಿಸಬೇಡಿ
ಕಾಡನ್ನು ಬೆಳೆಸಿ, ನಾಡನ್ನು ಉಳಿಸಿ
ಮನೆಗೊಂದು ಮರ, ಊರಿಗೊಂದು ವನ
ಹೆಚ್ಚಿನ ಮಾಹಿತಿ ಮತ್ತು ಸಲಹೆಗಳಿಗಾಗಿ ಕೆರಿಯರ್ ಇಂಡಿಯಾ ಕನ್ನಡಕ್ಕೆ ಭೇಟಿ ನೀಡಿ
Add Button Text